ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಘ(KSRLPS)ದಲ್ಲಿ ನೌಕರಿ…
ಕೋಲಾರ: ಜಿಲ್ಲೆಯ ಮಾಲೂರು, ಕೋಲಾರ, ಬಂಗಾರಪೇಟೆ ಹಾಗೂ ಶ್ರೀನಿವಾಸಪುರ ತಾಲೂಕುಗಳಲ್ಲಿ ವಿವಿಧ ಖಾಲಿ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಘ(KSRLPS) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕ್ಲಸ್ಟರ್ ಮೇಲ್ವಿಚಾರಕ(03), ಬ್ಲಾಕ್ ಮ್ಯಾನೇಜರ್(06), ಕಚೇರಿ ಸಹಾಯಕ(01) ಮತ್ತು ಜಿಲ್ಲಾ ವ್ಯವಸ್ಥಾಪಕ(01) ಸೇರಿದಂತೆ ಒಟ್ಟು 11 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಆಸಕ್ತರು ಅರ್ಹತಾ ಮಾನದಂಡಗಳನ್ನು ಪರಿಶೀಲಿಸಿ, ಅರ್ಜಿ ಸಲ್ಲಿಸಲು ಜ.30ರೊಳಗೆ ಕೆಎಸ್‌ಆರ್‌ಎಲ್‌ಪಿಎಸ್ ಅಧಿಕೃತ ಜಾಲತಾಣ https://jobsksrlps.karnataka.gov.in/ಕ್ಕೆ ಭೇಟಿ ನೀಡಿ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: … More