RRC NER Apprentice Recruitment 2025: ನೋ ಎಕ್ಸಾಮ್..!, ಬೃಹತ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ
ರೈಲ್ವೆ ನೇಮಕಾತಿ ಸೆಲ್ (RRC) 2025-26ನೇ ಸಾಲಿನ ಈಶಾನ್ಯ ರೈಲ್ವೆ (NER)ಯಲ್ಲಿನ ವಿವಿಧ ಘಟಕಗಳಲ್ಲಿ ಅಪ್ರೆಂಟಿಸ್ ಆಕ್ಟ್, 1961 ಮತ್ತು 1962 ಅಪ್ರೆಂಟಿಸ್‌ಶಿಪ್ ನಿಯಮಗಳ ಅಡಿಯಲ್ಲಿ ಅಪ್ರೆಂಟಿಸ್‌ಶಿಪ್ ತರಬೇತಿ ನೀಡಲು ನೇಮಕಾತಿ(RRC NER Apprentice Recruitment 2025) ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಿ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು www.ner.indianrailways.gov.in. ಗೆ ಭೇಟಿ ನೀಡಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಕೆಗೆ ಬೇಕಾದ ವಿದ್ಯಾರ್ಹತೆ, … More