ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ “ಅಪ್ರೆಂಟಿಸ್‌ಶಿಪ್”; 5138 ಸೀಟುಗಳು!
ಬ್ಯಾಂಕಿಂಗ್ ವಲಯದಲ್ಲಿ ತಮ್ಮ ವೃತ್ತಿ ಜೀವನ ಆರಂಭಿಸುವವರಿಗೆ ಇದೊಂದು ಉತ್ತಮ ಅವಕಾಶ. ಪಂಜಾಬ್ ನ್ಯಾಷನಲ್ ಬ್ಯಾಂಕ್ 2025-26ನೇ ಸಾಲಿಗೆ ಅಪ್ರೆಂಟಿಸ್ ಕಾಯ್ದೆಯಡಿ ಅಪ್ರೆಂಟಿಸ್ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5138 ಸೀಟುಗಳಿದ್ದು, ಕರ್ನಾಟಕಕ್ಕೆ 64 ಸೀಟುಗಳು ಮೀಸಲಿವೆ. ದೇಶದಲ್ಲಿನ ತನ್ನ ಬ್ಯಾಂಕಿನ ಶಾಖೆಗಳಿಗೆ ಪದವೀಧರ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡು ತರಬೇತಿ ನೀಡಲಿದೆ. ವಿವಿಧ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಆಸಕ್ತಿ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಅಧಿಕೃತ ಜಾಲತಾಣ … More