RRC SCR Apprentice Recruitment 2025: ಬರೋಬ್ಬರಿ 4232 ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅರ್ಜಿ ಆಹ್ವಾನ!
ಸೌತ್ ಸೆಂಟ್ರಲ್ ರೈಲ್ವೆಯಲ್ಲಿ ಖಾಲಿ ಇರುವ ಒಟ್ಟು 4232 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ(RRC SCR Apprentice Recruitment 2025)ಯನ್ನು ಇಲಾಖೆಯು ಬಿಡುಗಡೆ ಮಾಡಿದೆ. ದಕ್ಷಿಣ ಮಧ್ಯ ರೈಲ್ವೆ ನ್ಯಾಯವ್ಯಾಪ್ತಿಯಲ್ಲಿ ಬರುವ ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು ಮತ್ತು ಮಧ್ಯಪ್ರದೇಶ ರಾಜ್ಯಗಳ ನಿಗದಿತ ಜಿಲ್ಲೆಯವರು ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಬೇಕಾದ ವಿದ್ಯಾರ್ಹತೆ, ವಯೋಮಿತಿ, … More