ಕೋಲಾರ: ಡಾಟಾ ಮ್ಯಾನೇಜರ್ ಭರ್ತಿ; ಸಂದರ್ಶನಕ್ಕೆ ಆಹ್ವಾನ
ಕೋಲಾರ: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ಸ್ ಸೊಸೈಟಿ ಅಧೀನದ ಜಿಲ್ಲೆಯ ಏಡ್ಸ್ ನಿಯಂತ್ರಣ ಘಟಕಕ್ಕೆ ಡಾಟಾ ಮ್ಯಾನೇಜರ್ ಹುದ್ದೆಯ ಭರ್ತಿ ಸಂಬಂಧ ಫೆ.06ರಂದು ಬೆಳಗ್ಗೆ 11ಗಂಟೆಗೆ ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆ ಸಭಾಂಗಣದಲ್ಲಿ ನೇರ ಸಂದರ್ಶನ ಜರುಗಲಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಭ್ಯರ್ಥಿಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಯಾವುದೇ ವಿಷಯದಲ್ಲಿ ಪದವಿ ಹಾಗೂ ಸಂಬಂಧಿಸಿದ ವಿಷಯದಲ್ಲಿ ಅನುಭವ ಹೊಂದಿರುವ, 60 ವರ್ಷದೊಳಗಿನ ಅಭ್ಯರ್ಥಿಯು ಸಂದರ್ಶನಕ್ಕೆ ಹಾಜರಾಗಬಹುದು. ಆಸಕ್ತರು ತಿಳಿಸಲಾದ ದಿನದಂದು … More