Chamarajanagar Anganwadi Recruitment 2024: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ!
ಚಾಮರಾಜನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಚಾಮರಾಜನಗರ ಜಿಲ್ಲೆಯ ವಿವಿಧ ತಾಲೂಕಿನ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಸಂಬಂದಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು … More