ಅಪ್ರೆಂಟಿಸ್‌ಶಿಪ್ ಟ್ರೈನಿಗಳ ಭರ್ತಿ; ಸಂದರ್ಶನಕ್ಕೆ ಆಹ್ವಾನ
ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿರುವ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ(CSIR)ಯ ರಾಷ್ಟ್ರೀಯ ವೈಮಾಂತರಿಕ್ಷ ಪ್ರಯೋಗಶಾಲೆಗಳು(NAL) ಘಟಕದಲ್ಲಿ ಅಪ್ರೆಂಟಿಸ್‌ಶಿಪ್ ಟ್ರೈನಿಗಳ ಭರ್ತಿಗಾಗಿ ವಾಕ್-ಇನ್-ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಒಟು 35 ಸ್ಥಾನಗಳನ್ನು 1 ವರ್ಷದ ಅವಧಿಗೆ ಆಯ್ಕೆ ಮಾಡಿಕೊಳ್ಳಲಿದೆ. ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ಪ್ರಮಾಣ ಪತ್ರ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಅಪ್ರೆಂಟಿಸ್‌ಶಿಪ್ ಪೋರ್ಟಲ್ https://www.apprenticeshipindia.gov.in/ನಲ್ಲಿ ನೋಂದಣಿಯಾಗಬೇಕು. ನಂತರ ಅರ್ಜಿ ನಮೂನೆ ಪಡೆದುಕೊಂಡು ತುಂಬಿ, ಫೆ.4 ಮತ್ತು 5ರಂದು ಬೆಳಿಗ್ಗೆ 08.30 ರಿಂದ 9.30 … More