NICL Assistant Recruitment 2024: ಯಾವುದೇ ಡಿಗ್ರಿ ಹೊಂದಿರುವವರು, ಈ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ!

NICL Assistant Recruitment 2024: ರಾಷ್ಟ್ರೀಯ ವಿಮಾ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ (ವರ್ಗ-III) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್’ನ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ಹಾಗೂ ಇತರೆ ಅಧಿಕೃತ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ, ಕೊನೆವರೆಗೆ … More

RRC ER Apprentice Online Form 2024: ಬೃಹತ್ ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿ

ರೈಲ್ವೆ ನೇಮಕಾತಿ ಮಂಡಳಿಯು (RRC), ಪೂರ್ವ ರೈಲ್ವೆ (ER) ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳುಪೂರ್ವ ರೈಲ್ವೆನೇಮಕಾತಿ ಮಂಡಳಿಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ರೈಲ್ವೆ ನೇಮಕಾತಿಯು ತನ್ನ ಪೂರ್ವ ರೈಲ್ವೆ ವಿಭಾಗದಲ್ಲಿ ಅಪ್ರೆಂಟಿಸ್‌ಗಳ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತದೆ. ಈ ನೇಮಕಾತಿಯಲ್ಲಿ ಒಟ್ಟು ವಿವಿಧ ವಿಭಾಗಕ್ಕೆ ಒಟ್ಟು 3,115 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. 10ನೇ ತರಗತಿ ಜೊತೆಗೆ ವಿವಿಧ ವಿಭಾಗದಲ್ಲಿ ITI ಪೂರ್ಣಗೊಳ್ಳಿಸಿರುವ ಅಭ್ಯರ್ಥಿಗಳು … More

ISRO HSFC Recruitment 2024: ಅಸಿಸ್ಟೆಂಟ್, ಟೆಕ್ನಿಷಿಯನ್ ಸೇರಿ ವಿವಿಧ ಹುದ್ದೆಗಳ ನೇಮಕಾತಿ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಬೆಂಗಳೂರಿನ ಮಾನವ ಬಾಹ್ಯಾಕಾಶ ಹಾರಾಟ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಬೆಂಗಳೂರಿನ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಹಾರಾಟ ಕೇಂದ್ರದಲ್ಲಿ ಖಾಲಿ ಇರುವ ಅಧಿಕಾರಿ, ತಾಂತ್ರಿಕ ಸಹಾಯಕ, ವೈಜ್ಞಾನಿಕ ಸಹಾಯಕ, ಟೆಕ್ನಿಷಿಯನ್, ಸೈನ್ಸ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಒಟ್ಟು 99 ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಹುದ್ದೆಗಳ … More

EPFO Director Recruitment 2024: ಉಪ ನಿರ್ದೇಶಕ ಮತ್ತು ಸಹಾಯಕ ನಿರ್ದೇಶಕ ಹುದ್ದೆಗಳ ನೇಮಕಾತಿ

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ(EPFO) ಖಾಲಿ ಇರುವ ಉಪ ಮತ್ತು ಸಹಾಯಕ ನಿರ್ದೇಶಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ (EPFO)ಉಪ ಮತ್ತು ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದ್ದು, B.com ಪದವಿ ಪಡೆದುಕೊಂಡಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ‌ಮಾಡಿಕೊಳ್ಳಲಾಗುತ್ತೇದೆ. ಈ ನೇಮಕಾತಿಯಲ್ಲಿ … More

RRC WR Recruitment 2024: ಬರೋಬ್ಬರಿ 5066 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ!

ರೈಲ್ವೆ ನೇಮಕಾತಿ ಸೆಲ್ (RRC), ಪಶ್ಚಿಮ ರೈಲ್ವೆ (WR)ಯಲ್ಲಿ 2024-25ನೇ ಸಾಲಿನ ವಿವಿಧ ವಿಭಾಗದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪಶ್ಚಿಮ ರೈಲ್ವೆ ಈ ನೇಮಕಾತಿಯಲ್ಲಿ ಒಟ್ಟು 5066 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ನಡೆಯಲಿದ್ದು, ಅರ್ಜಿ ಸಲ್ಲಿಸಬಯಸುವ ಅಧಿಕೃತ ಜಾಲತಾಣ (www.rrc-wr.com/)ಕ್ಕೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. RRC WR Recruitment 2024 ನೇಮಕಾತಿಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ … More

Cabinet Secretariat Recruitment 2024: ಡೆಪ್ಯುಟಿ ಫೀಲ್ಡ್ ಆಫೀಸರ್(DFO) ಹುದ್ದೆಗಳ ನೇಮಕಾತಿ

ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸೆಕ್ರೆಟರಿಯೇಟ್ ಯಲ್ಲಿ (CS) ಡೆಪ್ಯುಟಿ ಫೀಲ್ಡ್ ಆಫೀಸರ್ಸ್ (DFO) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕ್ಯಾಬಿನೆಟ್ ಸೆಕ್ರೆಟರಿಯೇಟ್ (CS) ಡೆಪ್ಯುಟಿ ಫೀಲ್ಡ್ ಆಫೀಸರ್ಸ್ (DFO)- ಟೆಕ್ನಿಕಲ್‌ನ ಗ್ರೂಪ್ B ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ನೇಮಕಾತಿಯಲ್ಲಿ ಒಟ್ಟು 160 ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ.  ಬಿ.ಟೆಕ್ ಅಥವಾ ಎಂ.ಎಸ್ಸಿ. GATE ಪರೀಕ್ಚೆಯಲ್ಲಿ ಗರಿಷ್ಠ ಅಂಕಗಳನ್ನು ಪಡೆದುಕೊಂಡ ಅಭ್ಯರ್ಥಿಗಳು ಈ ಹುದ್ದೆಗಳಿಗೆ … More

NABARD Office Attendant Recruitment 2024: 10th ಪಾಸ್, ಬ್ಯಾಂಕ್ ನಲ್ಲಿ ಕಛೇರಿ ಪರಿಚಾರಕ ಹುದ್ದೆಗಳ ನೇಮಕಾತಿ!

ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್)ನಲ್ಲಿ ಖಾಲಿ ಇರುವ ಆಫೀಸ್ ಅಟೆಂಡೆಂಟ್(ಗ್ರೂಪ್ ‘ಸಿ’) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನಬಾರ್ಡ್ನಲ್ಲಿ ಪ್ರಸ್ತುತ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ(NABARD Office Attendant Recruitment 2024)ಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯ ಕುರಿತು ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ನೀಡಲಾಗಿದೆ. … More

RRB Technician Recruitment 2024: 14298 ಟೆಕ್ನಿಷಿಯನ್ ಹುದ್ದೆಗಳಿಗೆ ಮರು ಅರ್ಜಿ ಸಲ್ಲಿಕೆ ಪ್ರಾರಂಭ!

RRB Technician Recruitment 2024: ರೈಲ್ವೆ ನೇಮಕಾತಿ ಮಂಡಳಿ (RRB) ಯಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧ ಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು … More

RRC NCR Apprentice Recruitment 2024: ಒಟ್ಟು 1679 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಉತ್ತರ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತವಾಗಿ ಅಧಿಸೂಚನೆಯನ್ನು ಇಲಾಖೆಯು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನಾರ್ತ್ ಸೆಂಟ್ರಲ್ ರೈಲ್ವೆನಲ್ಲಿ ಈ ಬಾರಿ ಒಟ್ಟು 1679 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, SSLC ಜೊತೆಗೆ ITI ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಈ … More

KPSC Group C Notification 2024: ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮರು-ಪ್ರಾರಂಭ!

KPSC Group C Notification 2024: ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ … More