ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ 2025 – ಈಗಲೇ ಅರ್ಜಿ ಸಲ್ಲಿಸಿ

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಲ್ಲಿನ ಸೈಬರ್ ಕ್ರೈಂ ಪೊಲೀಸ್ ಠಾಣೆಗಳಲ್ಲಿ 05 ಡಿಜಿಟಲ್ ಫೋರೆನ್ಸಿಕ್ ವಿಶ್ಲೇಷಕರ (ತಾಂತ್ರಿಕ) ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಅಧಿಸೂಚನೆ ಹೊರಡಿಸಿದೆ. ಅಭ್ಯರ್ಥಿಗಳನ್ನು 11 ತಿಂಗಳು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಅಕ್ಟೋಬರ್ 29 ರೊಳಗೆ ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ … More

ಕೊಡಗು ಜಿಲ್ಲೆಯ ಅಂಗನವಾಡಿಗಳಲ್ಲಿ 215 ಹುದ್ದೆಗಳ ನೇರ ನೇಮಕ; ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸ್‌

ಕೊಡಗು ಜಿಲ್ಲೆಯ ವಿವಿಧ ತಾಲೂಕಿನ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ 215 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಮಡಿಕೇರಿ, ಸೋಮವಾರಪೇಟೆ, ಕುಶಾಲನಗರ, ಪೊನ್ನಂಪೇಟೆ ಹಾಗೂ ವಿರಾಜಪೇಟೆ ತಾಲೂಕುಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 54 ಅಂಗನವಾಡಿ ಕಾರ್ಯಕರ್ತೆ ಹಾಗೂ 161 ಅಂಗನವಾಡಿ ಸಹಾಯಕಿ ಸೇರಿ ಒಟ್ಟು 215 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗೌರವ ಸೇವೆಯ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಸ್ಥಳೀಯ ಮಹಿಳಾ ಅಥವಾ ಲಿಂಗತ್ವ  ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು … More

ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಸರ್ವೇಕ್ಷಣಾ ಘಟಕದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು: ಜಿಲ್ಲಾ ಆಸ್ಪತ್ರೆಯ ಸರ್ವೇಕ್ಷಣಾ ಘಟಕದಲ್ಲಿ ಎನ್‌.ಪಿ.ಹೆಚ್.ಸಿ, ಎನ್.ಪಿ-ಎನ್.ಸಿ.ಡಿ ಹಾಗೂ ಎನ್‌.ಪಿ.ಪಿ.ಸಿ ಕಾರ್ಯಮದಡಿಯಲ್ಲಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ವಿವಿಧ ವೃಂದಗಳಲ್ಲಿ ಖಾಲಿ ಇರುವ ಕನ್ಸಲ್ಟೆಂಟ್ ಮೆಡಿಸನ್, ಮಲ್ಟಿ ರಿಯಾಬಿಲಶನ್ ವರ್ಕರ್, ಫಿಜಿಷಿಯನ್ ಹಾಗೂ ಹೃದ್ರೋಗ ತಜ್ಞರು ಸೇರಿದಂತೆ ಇತರೆ ಒಟ್ಟು 12 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ವೈದ್ಯಕೀಯ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ನವೆಂಬರ್ 03ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು … More

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ONGC)ದಲ್ಲಿ ಶಿಶಿಕ್ಷು ತರಬೇತಿ – ಅಪ್ಲೈ ಮಾಡಿ

ಭಾರತದ ಪ್ರಮುಖ ಇಂಧನ ಕಂಪನಿಯಾದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ONGC)ದಲ್ಲಿ ವಿವಿಧ ಟ್ರೇಡ್‌/ವಿಭಾಗದಲ್ಲಿ ಅಪ್ರೆಂಟಿಸ್ ಕಾಯ್ದೆಯಡಿ ಅಪ್ರೆಂಟಿಸ್ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪದವೀಧರ, ಡಿಪ್ಲೊಮಾ, ಟ್ರೇಡ್ ಅಪ್ರೆಂಟಿಸ್ ವಿಭಾಗಗಳಿಗೆ ಒಟ್ಟು 2623 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಂಡು ತರಬೇತಿ ನೀಡಲಾಗುತ್ತದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ONGC ಅಧಿಕೃತ ಜಾಲತಾಣ https://ongcindia.com/web/engಕ್ಕೆ ಭೇಟಿ ನೀಡಿ. ನ.06 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಯ ಪ್ರಮುಖ … More

ಗುಪ್ತಚರ ಇಲಾಖೆ (IB) ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಪರೀಕ್ಷೆ ಕೀ ಉತ್ತರ ಪ್ರಕಟ

ಗುಪ್ತಚರ ಬ್ಯುರೋದಲ್ಲಿನ ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್-II ಹುದ್ದೆಗಳ ಭರ್ತಿಗಾಗಿ ಅ.15ಕ್ಕೆ ನಡೆಸಲಾಗಿದ್ದ ಲಿಖಿತ ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು 394 ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್-II/ಟೆಕ್ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ 2025ರಂದು ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಲಿಖಿತ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಅ.17ರಿಂದ IB ಅಧಿಕೃತ ಜಾಲತಾಣ https://cdn.digialm.com/EForms/configuredHtml/1258/94260/login.html ಕ್ಕೆ ಭೇಟಿ ನೀಡಿ. ತಮ್ಮ ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಕೀಲಿ ಉತ್ತರಗಳನ್ನು ಪರಿಶೀಲಿಸಿ ಡೌನ್ಲೋಡ್ ಮಾಡಿಕೊಳ್ಳಬಹುದು. ಕೀಲಿ ಉತ್ತರ ಪರಿಶೀಲಿಸುವ ವಿಧಾನ: • ಅಭ್ಯರ್ಥಿಗಳು … More

ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO)ಯ “ಶಾರ್” ನೇಮಕಾತಿ: ಸಂಕ್ಷಿಪ್ತ ಮಾಹಿತಿ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO)ಯಡಿ ಬರುವ ಶ್ರೀ ಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ (SHAR)ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ವಿವಿಧ ವೃಂದಗಳಲ್ಲಿ ಖಾಲಿ ಇರುವ ವಿಜ್ಞಾನಿ/ಇಂಜಿನಿಯರ್, ಟೆಕ್ನಿಕಲ್ ಅಸಿಸ್ಟೆಂಟ್, ಸೈಂಟಿಫಿಕ್ ಅಸಿಸ್ಟೆಂಟ್, ಗ್ರಂಥಾಲಯ ಸಹಾಯಕ ಹಾಗೂ ರೇಡಿಯೋಗ್ರಾಫರ್ ಸೇರಿದಂತೆ ಇತರೆ ಒಟ್ಟು 141 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು SHAR ಅಧಿಕೃತ ವೆಬ್ಸೈಟ್ https://apps.shar.gov.in/Recruitment01_2025/main.jspನ ಮೂಲಕ ನ.14ರೊಳಗೆ ಆನ್ಲೈನ್ ಮೂಲಕ … More

DRDO LRDEನಲ್ಲಿ 105 ಅಪ್ರೆಂಟಿಸ್‌ಗಳಿಗೆ ತರಬೇತಿ; ಸಂದರ್ಶನಕ್ಕೆ ಕರೆ

ಬೆಂಗಳೂರು: ರಕ್ಷಣಾ ಸಚಿವಾಲಯದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ಅಡಿಯಲ್ಲಿ ಬರುವ ಪ್ರಮುಖ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗಳಲ್ಲಿ ಒಂದಾದ ಎಲೆಕ್ಟ್ರಾನಿಕ್ಸ್ ಮತ್ತು ರಾಡಾರ್ ಅಭಿವೃದ್ಧಿ ಸ್ಥಾಪನೆ (LRDE)ಯಲ್ಲಿ ಅಪ್ರೆಂಟಿಸ್ ಕಾಯ್ದೆಯಡಿ ಅಪ್ರೆಂಟಿಸ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ನೇರ ಸಂದರ್ಶನಕ್ಕಾಗಿ ನೋಂದಣಿ ಆರಂಭವಾಗಿದೆ. ಒಟ್ಟು 105 ಅಪ್ರೆಂಟಿಸ್‌ಗಳನ್ನು ಆಯ್ಕೆ ಮಾಡಿಕೊಂಡು, ಒಂದು ವರ್ಷದ ಅವಧಿಗೆ ತರಬೇತಿ ನೀಡಲಿದೆ. ತರಬೇತಿಗಳಿಗೆ ಸೇರ ಬಯಸುವ ಅರ್ಹ ಮತ್ತು ಆಸಕ್ತ ಐಟಿಐ ಅಭ್ಯರ್ಥಿಗಳು https://www.apprenticeshipindia.gov.inಗೆ ಹಾಗೂ ಇತರೆ ಅಭ್ಯರ್ಥಿಗಳು … More

BELನಲ್ಲಿ ನಾನ್‌-ಎಕ್ಸಿಕ್ಯೂಟಿವ್‌ ಹುದ್ದೆಗಳ ನೇಮಕ; ಅರ್ಜಿ ಸಲ್ಲಿಕೆ ಪ್ರಾರಂಭ

ರಕ್ಷಣಾ ಸಚಿವಾಲಯದ ಅಡಿಯಲ್ಲಿರುವ ಭಾರತ ಸರ್ಕಾರದ ಉದ್ಯಮವಾಗಿರುವ ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನಲ್ಲಿ ನಾನ್‌-ಎಕ್ಸಿಕ್ಯೂಟಿವ್‌(ಎಂಜಿನಿಯರಿಂಗ್‌ ಸಹಾಯಕ ಶಿಕ್ಷಣಾರ್ಥಿ ಮತ್ತು ತಂತ್ರಜ್ಞ-ಸಿ) ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಲೆಕ್ಟ್ರಾನಿಕ್ಸ್‌, ಮೆಕ್ಯಾನಿಕಲ್‌, ಕಂಪ್ಯೂಟರ್‌ ಸೈನ್ಸ್‌, ಎಲೆಕ್ಟ್ರಿಕಲ್‌, ಫಿಟ್ಟರ್‌, ಮೆಶಿನಿಸ್ಟ್‌, ಎಲೆಕ್ಟ್ರಿಶಿಯನ್‌ ಟ್ರೇಡ್‌/ವಿಭಾಗಗಳಿಗೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ನ.04ರೊಳಗೆ https://jobapply.in/BEL2025BNGEATTech/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಎಂದು ಬೆಲ್‌ ಹೊರಡಿಸಿದ ಅಧಿಸೂಚನೆ ತಿಳಿಸಿದೆ. ಅರ್ಜಿ ಸಲ್ಲಿಕೆಯ ಮುಖ್ಯ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ; ಎಂಜಿನಿಯರಿಂಗ್‌ ಸಹಾಯಕ … More

ಗಡಿ ಭದ್ರತಾ ಪಡೆಯಲ್ಲಿ ಕ್ರೀಡಾ ಕೋಟಾದಡಿ ಕಾನ್‌ಸ್ಟೆಬಲ್‌(G.D)ಗಳ ಭರ್ತಿ; ಅರ್ಜಿ ಆರಂಭ

ಗೃಹ ವ್ಯವಹಾರಗಳ ಸಚಿವಾಲಯದ ಗಡಿ ಭದ್ರತಾ ಪಡೆಯು 2025ನೇ ಸಾಲಿಗೆ ಕ್ರೀಡಾ ಕೋಟಾದಡಿಯಲ್ಲಿ ಕಾನ್‌ಸ್ಟೆಬಲ್‌ (G.D) ಹುದ್ದೆಗಳ ನೇಮಕಾತಿಗಾಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 391 ಕಾನ್‌ಸ್ಟೆಬಲ್‌ (ಜನರಲ್ ಡ್ಯೂಟಿ) ಗ್ರೂಪ್ ಸಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವ ಅರ್ಹ ಕ್ರೀಡಾ ಅಭ್ಯರ್ಥಿಗಳು BSF ಅಧಿಕೃತ ವೆಬ್ಸೈಟ್ https://www.bsf.gov.in/ ಗೆ ಭೇಟಿ ನೀಡಿ. ನವೆಂಬರ್ 4ರೊಳಗೆ ಆನ್ … More

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿ

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಮತ್ತು ನಮ್ಮ ಕ್ಲಿನಿಕ್‌ಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉಡುಪಿ ಜಿಲ್ಲಾಸ್ಪತ್ರೆ ಹಾಗೂ ನಮ್ಮ ಕ್ಲಿನಿಕ್‌ಗಳ ವಿವಿಧ ವಿಭಾಗಗಳಲ್ಲಿ ಎನ್.ಸಿ.ಡಿ ಹೃದಯ ರೋಗ ತಜ್ಞರು, ನೇತ್ರತಜ್ಞರು,ವೈದ್ಯಾಧಿಕಾರಿ ಹಾಗೂ ಶುಶ್ರೂಷಕರು ಸೇರಿದಂತೆ ಇತರೆ ಒಟ್ಟು 23 ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು … More