ಬಿಜಾಪುರ ಸೈನಿಕ ಶಾಲೆಯಲ್ಲಿ ವಿವಿಧ ಹುದ್ದೆಗಳು.. ಹೀಗೆ ಅರ್ಜಿ ಸಲ್ಲಿಸಿ

ರಕ್ಷಣಾ ಸಚಿವಾಲಯ ಮತ್ತು ಕರ್ನಾಟಕ ಸರ್ಕಾರದ ಜಂಟಿ ಉದ್ಯಮ ಸಂಸ್ಥೆಯಾಗಿರುವ ಬಿಜಾಪುರದ ಸೈನಿಕ ಶಾಲೆಯು ವಿವಿಧ ವೃಂದದ ಸಿಬ್ಬಂದಿಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಪಿಜಿಟಿ(02), ಟಿಜಿಟಿ(07), ಸಂಗೀತ ಶಿಕ್ಷಕ(01), ಕೌನ್ಸಿಲರ್(01), ಕ್ರಾಫ್ಟ್ ಇನ್ಸ್ಟ್ರಕ್ಟರ್(01) ಹಾಗೂ ವಾರ್ಡ್ ಬಾಯ್ಸ್(04), ಪಿಇಎಂ/ಪಿಟಿಐ ಕಮ್-ಮ್ಯಾಟ್ರಾನ್ (ಮಹಿಳೆ 01), ನರ್ಸಿಂಗ್ ಸಿಸ್ಟರ್(01) ಸೇರಿ ಒಟ್ಟು 18 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಿದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಅಧಿಕೃತ ವೆಬ್‌ಸೈಟ್‌ https://ssbj.in/ನಲ್ಲಿ ನಿಗದಿತ ನಮೂನೆ ಪಡದು ಅರ್ಜಿ ಭರ್ತಿ … More

ನೌಕಾಪಡೆಯಲ್ಲಿ ಕಮಿಷನ್ಡ್ ಆಫೀಸರ್ ಹುದ್ದೆಗಳ ನೇಮಕ

ಭಾರತೀಯ ನೌಕಾಪಡೆಯು 2026ರ ಜುಲೈ ಮಾಹೆಯ 10+2 ಬಿ.ಟೆಕ್ ಕೆಡೆಟ್ ಪ್ರವೇಶ ಯೋಜನೆಯಡಿ ಕಮಿಷನ್ಡ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆಗೊಳಿಸಿದೆ. ಕೇರಳದ ಎಜಿಮಲದ ಭಾರತೀಯ ನೌಕಾಪಡೆ ಅಕಾಡೆಮಿಯ ಕಾರ್ಯನಿರ್ವಾಹಕ ಮತ್ತು ತಾಂತ್ರಿಕ ಶಾಖೆಗೆ ಅವಿವಾಹಿತ 37 ಪುರುಷ ಅಭ್ಯರ್ಥಿಗಳನ್ನು ಹಾಗೂ 07 ಮಹಿಳಾ ಅಭ್ಯರ್ಥಿಗಳು ಸೇರಿದಂತೆ 44 ಸ್ಥಾನಗಳನ್ನು ಶಾಶ್ವತ ಕಮಿಷನ್ಡ್ ಆಫೀಸರ್ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತರು ಜ.19ರೊಳಗೆ ಭಾರತೀಯ ನೌಕಾಪಡೆಯ ಅಧಿಕೃತ ವೆಬ್ಸೈಟ್ … More

ಕರ್ನಾಟಕ ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗ; ಅರ್ಜಿ ಹೀಗೆ ಸಲ್ಲಿಸಿ…

ಕರ್ನಾಟಕ ಮತ್ತು ಗೋವಾ ಪ್ರದೇಶದ ಆದಾಯ ತೆರಿಗೆ ಇಲಾಖೆಯು ಕೇಂದ್ರ ನೇರ ತೆರಿಗೆ ಮಂಡಳಿಯ (CBDT) ಯುವ ವೃತ್ತಿಪರ ಯೋಜನೆಯಡಿ ಯುವ ವೃತ್ತಿಪರರ ಭರ್ತಿಗಾಗಿ ಬೆಂಗಳೂರು ಪ್ರಧಾನ ಮುಖ್ಯ ಆದಾಯ ತೆರಿಗೆ ಆಯುಕ್ತರ ಕಚೇರಿ ಅಧಿಸೂಚನೆ ಹೊರಡಿಸಿದೆ. ಒಟ್ಟು 03 ಯುವ ವೃತ್ತಿಪರ(Young Professional) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಒಪ್ಪಂದದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅರ್ಜಿದಾರರು ಅಧಿಕೃತ ಜಾಲತಾಣದಲ್ಲಿ ಅರ್ಜಿ ನಮೂನೆಯನ್ನು ಪಡೆದು ತುಂಬಿ ಇ-ಮೇಲ್‌ ವಿಳಾಸ benqaluru.vos@incometax.qov.inಕ್ಕೆ … More

BELನಲ್ಲಿ ಟ್ರೈನಿ ಎಂಜಿನಿಯರ್/ಆಫೀಸರ್-I ಹುದ್ದೆಗಳ ಭರ್ತಿ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ತನ್ನ ಘಾಜಿಯಾಬಾದ್ ಘಟಕದಲ್ಲಿ ಟ್ರೈನಿ ಎಂಜಿನಿಯರ್, ಆಫೀಸರ್-I ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿವಿಧ ವಿಭಾಗಗಳಲ್ಲಿ 117 ಟ್ರೈನಿ ಎಂಜಿನಿಯರ್ ಹಾಗೂ 02 ಟ್ರೈನಿ ಆಫೀಸರ್-I ಸೇರಿದಂತೆ ಒಟ್ಟು 119 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ತಾತ್ಕಾಲಿಕ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲಿ ಜ.09 ಕೊನೆಯ ದಿನವಾಗಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅರ್ಜಿದಾರರು BEL ನ ಅಧಿಕೃತ ವೆಬ್ಸೈಟ್ https://coecmamsupport.com/bel/scanqrಗೆ ಭೇಟಿ … More

ಗಡಿ ಭದ್ರತಾ ಪಡೆ(BSF)ಯಲ್ಲಿ ಕಾನ್‌ಸ್ಟೇಬಲ್ (GD) ಹುದ್ದೆಗಳ ಭರ್ತಿ

ಕೇಂದ್ರ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದಡಿ ಬರುವ ಗಡಿ ಭದ್ರತಾ ಪಡೆ(BSF)ಯಲ್ಲಿ ಕ್ರೀಡಾ ಕೋಟಾದಡಿ 549 ಕಾನ್‌ಸ್ಟೇಬಲ್ (ಸಾಮಾನ್ಯ ಕರ್ತವ್ಯ) ಹುದ್ದೆಗಳ ನೇಮಕಾತಿಗಾಗಿ ಬಿಎಸ್‌ಎಫ್ ನೇಮಕಾತಿ ಮಂಡಳಿ ಅರ್ಜಿ ಆಹ್ವಾನಿಸಿದೆ. 277 ಪುರುಷ ಸ್ಥಾನಗಳು ಹಾಗೂ 272 ಮಹಿಳಾ ಸ್ಥಾನಗಳಿಗೆ ನಿಗದಿತ ಕ್ರೀಡೆ/ಆಟಗಳ ವಿಭಾಗಗಳಲ್ಲಿ ಸಾಧನೆಗೈದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವವರು ಜನವರಿ 15 ರೊಳಗೆ BSF ಅಧಿಕೃತ ವೆಬ್ಸೈಟ್ https://rectt.bsf.gov.in/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ … More

ಹಿಂದೂಸ್ತಾನ್ ಶಿಪ್‌ಯಾರ್ಡ್(HSL)ನಲ್ಲಿ ಉದ್ಯೋಗ

ರಕ್ಷಣಾ ಸಚಿವಾಲಯದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರವರ್ತಕ ಹಡಗು ನಿರ್ಮಾಣ ಮತ್ತು ಹಡಗು ದುರಸ್ತಿ ಯಾರ್ಡ್ ಆಗಿರುವ ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ (HSL)ನಲ್ಲಿ ವಿವಿಧ ವೃಂದದ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 11 ಸ್ಥಾನಗಳಿಗೆ ಖಾಲಿ ಇದ್ದು, ಹುದ್ದೆಗಳಿಗೆ ಅನುಗುಣವಾಗಿ ಖಾಯಂ ನೇಮಕಾತಿ ಆಧಾರ, ನಿಶ್ಚಿತ ಅವಧಿಯ ಒಪ್ಪಂದ ಆಧಾರ ಮತ್ತು ಅರೆಕಾಲಿಕ ಆಧಾರದ ಮೇಲೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜ.13ರೊಳಗೆ HSL ಅಧಿಕೃತ ಜಾಲತಾಣ … More

BMRCLನಲ್ಲಿ ವಿವಿಧ ಮ್ಯಾನೇಜರ್ ಹುದ್ದೆಗಳು

ಬೆಂಗಳೂರು ಮೆಟ್ರೋ ರೈಲು ನಿಗಮ(BMRCL)ದ ಕಾರ್ಯಾಚರಣೆ ಮತ್ತು ನಿರ್ವಹಣಾ ವಿಭಾಗದಲ್ಲಿ ವಿವಿಧ ಮ್ಯಾನೇಜರ್ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಜನರಲ್ ಮ್ಯಾನೇಜರ್(02) ಹಾಗೂ ಡೆಪ್ಯೂಟಿ ಜನರಲ್ ಮ್ಯಾನೇಜರ್(05) ಸೇರಿದಂತೆ ಒಟ್ಟು 07 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಒಪ್ಪಂದ/ನಿಯೋಜನೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಜ.15 ಕೊನೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ಬಿಎಂಆರ್‌ಸಿಎಲ್‌ನ ಅಧಿಕೃತ ವೆಬ್ಸೈಟ್ https://english.bmrc.co.in/career/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಹುದ್ದೆಗಳ ವಿವರ: ಜನರಲ್ ಮ್ಯಾನೇಜರ್ … More

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ವಿವಿಧ ಹುದ್ದೆಗಳ ಭರ್ತಿ

ರಕ್ಷಣಾ ಸಚಿವಾಲಯದ ಸೈನಿಕ ಶಾಲೆಗಳ ಸೊಸೈಟಿಯಡಿ ಸಂಯೋಜಿತವಾಗಿರುವ ಬೆಳಗಾವಿ ಜಿಲ್ಲೆಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಪುರುಷ ನರ್ಸ್(01), ಮಹಿಳಾ ವಾರ್ಡನ್(01) ಮತ್ತು ಗುಮಾಸ್ತ(02) ಸೇರಿದಂತೆ ಒಟ್ಟು 04 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿ.26ರೊಳಗೆ ಶಾಲೆಯ ಅಧಿಕೃತ ಜಾಲತಾಣದಲ್ಲಿ ಲಭ್ಯವಿರುವ ಅರ್ಜಿ ನಮೂನೆ ಪಡೆದುಕೊಂಡು ಭರ್ತಿ ಮಾಡಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ … More

ಕೋಲ್ ಇಂಡಿಯಾದಲ್ಲಿ ಕೈಗಾರಿಕಾ ತರಬೇತಿದಾರ ಹುದ್ದೆಗಳ ಭರ್ತಿ

ಸರ್ಕಾರದ ಸಾರ್ವಜನಿಕ ವಲಯದ ಉದ್ಯಮವಾಗಿರುವ ಕೋಲ್ ಇಂಡಿಯಾ ಲಿಮಿಟೆಡ್‌ ತನ್ನ ವಿವಿಧ ಅಂಗಸಂಸ್ಥೆಗಳು/ಕಚೇರಿಗಳಲ್ಲಿ ಕೈಗಾರಿಕಾ ತರಬೇತಿದಾರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆಗೊಳಿಸಿದೆ. ಅರ್ಜಿ ಸಲ್ಲಿಕೆ ಡಿ.26 ರಿಂದ ಪ್ರಾರಂಭವಾಗಲಿದೆ. ಒಟ್ಟು 125 ಸಿಎ/ಸಿಎಂಎ ಪೂರ್ಣಗೊಳಿಸಿರುವ ಅರ್ಹ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಜ.15 ಕೊನೆಯ ದಿನವಾಗಿದೆ. ಆಸಕ್ತ ಮತ್ತು ಅರ್ಹ ಅರ್ಜಿದಾರರು ಕೋಲ್ ಇಂಡಿಯಾ ಲಿಮಿಟೆಡ್ ಅಧಿಕೃತ ಜಾಲತಾಣ https://www.coalindia.in/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ವಲಯವಾರು ಖಾಲಿ ಇರುವ … More

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ನಿಗಮ(NHIDCL)ದಲ್ಲಿ ಉದ್ಯೋಗಾವಕಾಶ

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದಡಿ ಬರುವ ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ (NHIDCL)ನ ವಿವಿಧ ವಿಭಾಗಗಳಿಗೆ ತಾಂತ್ರಿಕ ಕಾರ್ಯನಿರ್ವಾಹಕರ ನೇಮಕಾತಿಗಾಗಿ ಅರ್ಹ ಅನುಭವಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ ಸೀನಿಯರ್ ಮ್ಯಾನೇಜರ್(21), ಡೆಪ್ಯೂಟಿ ಜನರಲ್ ಮ್ಯಾನೇಜರ್(15), ಜನರಲ್ ಮ್ಯಾನೇಜರ್(07) ಹಾಗೂ ಸೀನಿಯರ್ ಜನರಲ್ ಮ್ಯಾನೇಜರ್(05) ಸೇರಿದಂತೆ 48 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 2026ರ … More