ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಗ್ರೂಪ್-ಎ, ಬಿ, ಸಿ ಹುದ್ದೆಗಳಿಗೆ ನೇಮಕಾತಿ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಬೋಧಕೇತರ ಸಿಬ್ಬಂದಿಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ವಿವಿಧ ಬೋಧಕೇತರ ವೃಂದಗಳಲ್ಲಿ ಗ್ರೂಪ್ ಎ, ಗ್ರೂಪ್ ಬಿ ಹಾಗೂ ಗ್ರೂಪ್ ಸಿ ಸೇರಿದಂತೆ ಒಟ್ಟು 25 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಸದರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆ ದಿನವಾಗಿದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು CUK ಅಧಿಕೃತ ವೆಬ್ ಸೈಟ್https://www.cuk.ac.in/#/home ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಹುದ್ದೆಗಳ ವಿವರ: ಆಂತರಿಕ ಲೆಕ್ಕ … More

SSC ಹೆಡ್ ಕಾನ್ಸ್‌ಟೇಬಲ್(AWO/TPO) ಪರೀಕ್ಷೆ: ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ

ಸಿಬ್ಬಂದಿ ಆಯ್ಕೆ ಆಯೋಗವು ದೆಹಲಿ ಪೊಲೀಸ್ ವಿಭಾಗದಲ್ಲಿ ಹೆಡ್ ಕಾನ್ಸ್‌ಟೇಬಲ್ [ಸಹಾಯಕ ವೈರ್‌ಲೆಸ್ ಆಪರೇಟರ್ (AWO) ಮತ್ತು ಟೆಲಿ-ಪ್ರಿಂಟರ್ ಆಪರೇಟರ್ (TPO)] ಹುದ್ದೆಗಳ ನೇಮಕಾತಿಗಾಗಿ ಬುಧವಾರ(ಸೆ.24) ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ವೈರ್‌ಲೆಸ್ ಆಪರೇಟರ್ – 370 ಹುದ್ದೆಗಳು, ಟೆಲಿ-ಪ್ರಿಂಟರ್ ಆಪರೇಟರ್ – 182 ಹುದ್ದೆಗಳೂ ಸೇರಿ ಒಟ್ಟು 552 ಹುದ್ದೆಗಳಿಗೆ ಈ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ … More

KVAFSUನಲ್ಲಿ SDA, ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ: ಆರಂಭಿಕ 34,100 ರೂ. ವೇತನ

ಬೀದರ್‌ನಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ದ್ವಿತೀಯ ದರ್ಜೆ ಸಹಾಯಕ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಹೊರಡಿಸಿ, ಅರ್ಜಿ ಸ್ವೀಕಾರ ಪ್ರಾರಂಭಿಸಿದೆ. ಬೆಂಗಳೂರಿನ ಹೆಬ್ಬಾಳದಲ್ಲಿರುವ ಪ್ರಾಣಿ ಮತ್ತು ಪಶುವೈದ್ಯಕೀಯ ಜೈವಿಕ ಸಂಸ್ಥೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ (ದ್ವಿತೀಯ ದರ್ಜೆ ಸಹಾಯಕ-01 ಹಾಗೂ ಸ್ಟೆನೋಗ್ರಾಫರ್-01) ಒಟ್ಟು 02 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಬ್ಯಾಕ್‌ಲಾಗ್ ಅಡಿಯಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳ ಅರ್ಹತೆಗಳನ್ನು ಪೂರೈಸುವ ಅರ್ಹ ಪರಿಶಿಷ್ಟ ಪಂಗಡದ ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ … More

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧನಾ ಹುದ್ದೆಗಳ ನೇಮಕಾತಿ

ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ವಿವಿಧ ವಿಭಾಗದಲ್ಲಿ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಸ್ವೀಕಾರ ಪ್ರಾರಂಭಿಸಿದೆ. ಸಹಾಯಕ ಪ್ರಾಧ್ಯಾಪಕ(25), ಸಹ ಪ್ರಾಧ್ಯಾಪಕರು (8) ಮತ್ತು ಪ್ರಾಧ್ಯಾಪಕರು (2) ಸೇರಿ ಒಟ್ಟು 35 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಶಿಕ್ಷಣ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣವಕಾಶವಾಗಿದ್ದು, ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು CUK ಅಧಿಕೃತ ವೆಬ್ ಸೈಟ್‌https://curec.samarth.ac.in/ಗೆ ಭೇಟಿ ನೀಡಿ. ಅ.30ರೊಳಗೆ ಆನ್‌ಲೈನ್ ಮೂಲಕ … More

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಎಫ್‌ಡಿಎ, ಎಸ್‌ಡಿಎ ಹುದ್ದೆಗಳ ಆಯ್ಕೆಗಾಗಿ ಅರ್ಜಿ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(Bangalore Development Authority)ದಲ್ಲಿ ಪ್ರಥಮ ದರ್ಜೆ ಸಹಾಯಕ(ಪ್ರಥಮ ದರ್ಜೆ ಕೋರ್ಟ್‌ ಕ್ಲರ್ಕ್‌/ರೆವಿನ್ಯೂ ಇನ್ಸ್ ಪೆಕ್ಟರ್) ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸ್ವೀಕಾರ ಪ್ರಾರಂಭಿಸಿದೆ. ಉಳಿಕೆ ವೃಂದದಲ್ಲಿ 18 ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿ 07 ಸೇರಿ ಒಟ್ಟು 25 ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ನಡೆಯಲಿದೆ. ಬೆಂಗಳೂನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ನ.10ಕ್ಕೂ ಮೊದಲು … More

SEBIನಲ್ಲಿ “ಎ” ದರ್ಜೆ ಅಧಿಕಾರಿ ಹುದ್ದೆಗಳ ನೇಮಕ: ಇದೇ 30 ರಿಂದ ಅರ್ಜಿ ಸಲ್ಲಿಸಿ

ಭಾರತೀಯ ಭದ್ರತಾ ಮತ್ತು ವಿನಿಮಯ ಮಂಡಳಿ(SEBI)ಯು “ಎ” ದರ್ಜೆಯ ಅಧಿಕಾರಿ ಹುದ್ದೆಗಳ ಭರ್ತಿಗಾಗಿ ಮುಂಗಡ ಅಧಿಸೂಚನೆ ಬಿಡುಗಡೆ ಮಾಡಿದ್ದು, ಅರ್ಜಿ ಸ್ವೀಕಾರ ಅ.30ರಿಂದ ಪ್ರಾರಂಭವಾಗಲಿದೆ. ಸಾಮಾನ್ಯ, ಕಾನೂನು, ಮಾಹಿತಿ ತಂತ್ರಜ್ಞಾನ, ಸಂಶೋಧನಾ, ಅಧಿಕೃತ ಭಾಷಾ, ಎಂಜಿನಿಯರಿಂಗ್ (ಎಲೆಕ್ಟ್ರಿಕಲ್, ಸಿವಿಲ್) ವಿಭಾಗಗಳಲ್ಲಿ ಒಟ್ಟು 110 “ಎ” ದರ್ಜೆಯ ಅಧಿಕಾರಿ (ಸಹಾಯಕ ವ್ಯವಸ್ಥಾಪಕ) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು SEBI ಅಧಿಕೃತ ವೆಬ್‌ಸೈಟ್‌ https://www.sebi.gov.in/sebiweb/other/careerdetail.jsp?careerId=391ಗೆ ಭೇಟಿ … More

ಬ್ಯಾಂಕ್ ಆಫ್ ಬರೋಡಾದಲ್ಲಿ ವಿವಿಧ ಮ್ಯಾನೇಜರ್ ಹುದ್ದೆಗಳ ಭರ್ತಿ; ಹೀಗೆ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಬರೋಡಾ (BOB)ದ ಕಾರ್ಪೊರೇಟ್ ಮತ್ತು ಸಾಂಸ್ಥಿಕ ಕ್ರೆಡಿಟ್ ಸಿ & ಐಸಿ ಇಲಾಖೆಯಲ್ಲಿ ವಿವಿಧ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ವಿಭಾಗಗಳಲ್ಲಿ ಖಾಲಿ ಇರುವ ಮ್ಯಾನೇಜರ್, ಹಿರಿಯ ವ್ಯವಸ್ಥಾಪಕ ಹಾಗೂ ಮುಖ್ಯ ವ್ಯವಸ್ಥಾಪಕ ಸೇರಿದಂತೆ ಒಟ್ಟು 50 ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನಿಯಮಿತ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BOB ಅಧಿಕೃತ ವೆಬ್ ಸೈಟ್ … More

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ; ವಿವಿಧ ಹುದ್ದೆಗಳ ನೇಮಕ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ(Rajiv Gandhi University of Health Sciences)ದಲ್ಲಿ ಉಳಿಕೆ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಆಹ್ವಾನಿಸಿದೆ. ಜೂನಿಯರ್ ಪ್ರೋಗ್ರಾಮರ್, ಸಹಾಯಕ ಇಂಜಿನಿಯರ್, ಗ್ರಂಥಪಾಲಕ ಸೇರಿ ಒಟ್ಟು ಉಳಿಕೆ ವೃಂದದಲ್ಲಿ 40 ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿ 04 ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ನಡೆಯಲಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ … More

NWKRTC ನೇಮಕಾತಿ: ಸಹಾಯಕ ಸಂಚಾರ ನಿರೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ(NWKRTC)ದಲ್ಲಿನ ಸಹಾಯಕ ಸಂಚಾರ ನಿರೀಕ್ಷಕ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ https://cetonline.karnataka.gov.in/kea/indexnewನ ಮೂಲಕ ಅ.31ರೊಳಗೆ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 12 ನೇ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರಬೇಕು. ವಯಸ್ಸಿನ ಮಿತಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ … More

ಕರ್ನಾಟಕ ಕೃಷಿ ಮಾರಾಟ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್, JE, FDA, SDA ಹುದ್ದೆಗಳ ಭರ್ತಿ – ಅರ್ಜಿ ಆಹ್ವಾನ

ಕರ್ನಾಟಕ ಕೃಷಿ ಮಾರಾಟ ಇಲಾಖೆಯಲ್ಲಿನ ಸಹಾಯಕ ಎಂಜಿನಿಯರ್, ಜೂನಿಯರ್ ಎಂಜಿನಿಯರ್, ಮಾರುಕಟ್ಟೆ ಮೇಲ್ವಿಚಾರಕ, ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ, ಮಾರಾಟ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ನೇರವಾಗಿ ಅಧಿಕೃತ ವೆಬ್ ಸೈಟ್ https://cetonline.karnataka.gov.in/kea/indexnewನಲ್ಲಿ ಅ.31ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: ಹುದ್ದೆಯ ವಿವರ: ಶೈಕ್ಷಣಿಕ ಅರ್ಹತೆ: ಕರ್ನಾಟಕದ ಕೃಷಿ ಮಾರಾಟ ಇಲಾಖೆಯ ಅಧಿಕೃತ … More