UPSC ಸಂಯೋಜಿತ ರಕ್ಷಣಾ ಸೇವೆಗಳ ಪರೀಕ್ಷೆ (I) 2026ರ ನೋಂದಣಿ ಆರಂಭ

2026ರ ಸಂಯೋಜಿತ ರಕ್ಷಣಾ ಸೇವೆಗಳ ಪರೀಕ್ಷೆ Iರ ನೋಂದಣಿಗಾಗಿ ಕೇಂದ್ರ ಲೋಕಸೇವಾ ಆಯೋಗ(UPSC)ವು ಅರ್ಜಿ ಆಹ್ವಾನಿಸಿದೆ. ಭಾರತೀಯ ಮಿಲಿಟರಿ ಅಕಾಡೆಮಿ ಡೆಹ್ರಾಡೂನ್ ಕೋರ್ಸ್, ಭಾರತೀಯ ನೌಕಾ ಅಕಾಡೆಮಿ ಎಳಿಮಲ ಕೋರ್ಸ್, ಹೈದರಾಬಾದ್‌ನ ವಾಯುಪಡೆ ಅಕಾಡೆಮಿ (ಪ್ರಿ-ಫ್ಲೈಯಿಂಗ್) ತರಬೇತಿ ಕೋರ್ಸ್ ಹಾಗೂ ಅಧಿಕಾರಿಗಳ ತರಬೇತಿ ಅಕಾಡೆಮಿ (ಪುರುಷ/ ಮಹಿಳಾ) ಕೋರ್ಸ್‌ಗಳ 451 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಡಿ.30ರೊಳಗೆ ಯುಪಿಎಸ್‌ಸಿ ಅಧಿಕೃತ ವೆಬ್ಸೈಟ್ https://upsconline.nic.in/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ … More

ಯುಪಿಎಸ್ಸಿ NDA NA ಪರೀಕ್ಷೆ-Iರ ನೋಂದಣಿ ಪ್ರಾರಂಭ

ಕೇಂದ್ರ ಲೋಕಸೇವಾ ಆಯೋಗವು (UPSC) 2026ರ ರಾಷ್ಟ್ರೀಯ ರಕ್ಷಣಾ ಅಕಾಡೆಮಿ(NDA) ಮತ್ತು ನೌಕಾ ಅಕಾಡೆಮಿ(NA) ಪರೀಕ್ಷೆ-Iರ ನೋಂದಣಿಗಾಗಿ ಬುಧವಾರ ಅಧಿಸೂಚನೆ ಹೊರಡಿಸಿದೆ. ರಾಷ್ಟ್ರೀಯ ರಕ್ಷಣಾ ಅಕಾಡೆಮಿಗಳಾದ ಸೇನಾ ವಿಭಾಗ, ನೌಕಾಪಡೆ, ವಾಯುಪಡೆಗಳಲ್ಲಿನ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳಿಗೆ ಹಾಗೂ ನೌಕಾ ಅಕಾಡೆಮಿಯ (10+2 ಕೆಡೆಟ್ ಪ್ರವೇಶ ಯೋಜನೆ) ವಿಭಾಗಗಳಲ್ಲಿ 394 ಹುದ್ದೆಗಳಿಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳನ್ನು ಈ ಪರೀಕ್ಷೆಯ ಮೂಲಕ ಭರ್ತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿ.30ರೊಳಗೆ ಯುಪಿಎಸ್‌ಸಿ … More

RITES ಲಿಮಿಟೆಡ್‌ನಲ್ಲಿ ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ

ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆ (RITES) ಲಿಮಿಟೆಡ್‌ನ ಬಹು ಎಂಜಿನಿಯರಿಂಗ್ ವೃತ್ತಿಪರರನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ದಕ್ಷಿಣ, ಉತ್ತರ, ಪೂರ್ವ, ಪಶ್ಚಿಮ ಪ್ರದೇಶಗಳಿಗೆ ಮೆಕ್ಯಾನಿಕಲ್ ವಿಭಾಗಕ್ಕೆ 150 ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಡಿ.30 ಕೊನೆದಿನವಾಗಿದ್ದು, ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅರ್ಜಿದಾರರು RITES ಲಿಮಿಟೆಡ್ ಅಧಿಕೃತ ವೆಬ್‌ಸೈಟ್ ಲಿಂಕ್‌ https://recruit.rites.com/frmRegistration.aspxಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ … More

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಉತ್ತರ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ತಜ್ಞ ವೈದ್ಯರು, ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು ಹಾಗೂ ಶುಶ್ರೂಷಕಿಯರು ಸೇರಿದಂತೆ ಇತರೆ ಒಟ್ಟು 30ಕ್ಕೂ ಹೆಚ್ಚು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತಾಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಇಲಾಖೆಯ ವಿಳಾಸಕ್ಕೆ ಭೇಟಿ ನೀಡಿ, ಡಿ.15ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೇಮಕಾತಿಯ ಪ್ರಮುಖ … More

KVS ಮತ್ತು NVSನಲ್ಲಿ 14967 ಬೋಧಕ, ಬೋಧಕೇತರ ಹುದ್ದೆಗಳ ನೇಮಕಾತಿ

ಭಾರತ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸ್ವಾಯತ್ತ ಸಂಸ್ಥೆಯಾಗಿರುವ ಕೇಂದ್ರೀಯ ವಿದ್ಯಾಲಯ ಸಂಘಟನೆ ಮತ್ತು ನವೋದಯ ವಿದ್ಯಾಲಯ ಸಮಿತಿಯು ಒಟ್ಟು 14,967+ ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಪ್ರಾಂಶುಪಾಲರು, ಸಹಾಯಕ ಆಯುಕ್ತರು, ಉಪ ಪ್ರಾಂಶುಪಾಲರು, ಸ್ನಾತಕೋತ್ತರ ಶಿಕ್ಷಕರು, ತರಬೇತಿ ಪಡೆದ ಪದವೀಧರ ಶಿಕ್ಷಕರು, ಗ್ರಂಥಪಾಲಕ, ಪ್ರಾಥಮಿಕ ಶಿಕ್ಷಕರು ಹಾಗೂ ಬೋಧಕೇತರ ಹುದ್ದೆಗಳು ಸೇರಿದಂತೆ ಇತರೆ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳಿಗೆ … More

RRB ಜೂನಿಯರ್ ಎಂಜಿನಿಯರ್(JE) ಹುದ್ದೆಗಳ ಭರ್ತಿ

ರೈಲ್ವೆ ನೇಮಕಾತಿ ಮಂಡಳಿಯು (CEN)ಸಂಖ್ಯೆ.05/2025)ರ ಅಡಿಯಲ್ಲಿ ಒಟ್ಟು 2569 ಜೂನಿಯರ್ ಎಂಜಿನಿಯರ್(JE) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಭಾರತದಾದ್ಯಂತ ರೈಲ್ವೆಯ ವಿವಿಧ ವೃಂದಗಳಲ್ಲಿ ಜೂನಿಯರ್ ಎಂಜಿನಿಯರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಮತ್ತು ಕೆಮಿಕಲ್ & ಮೆಟಲರ್ಜಿಕಲ್ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ರೈಲ್ವೆ ಇಲಾಖೆಯಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆರ್‌ಆರ್‌ಬಿ ಅಧಿಕೃತ ಜಾಲತಾಣ https://rrbapply.gov.in/ಕ್ಕೆ ಭೇಟಿ ನೀಡಿ. ಡಿ.10ರೊಳಗೆ ಆನ್ಲೈನ್ … More

ಕೊಡಗು ಸೈನಿಕ ಶಾಲೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ: ₹40,000 ವೇತನ

ಸೈನಿಕ್ ಸ್ಕೂಲ್ಸ್ ಸೊಸೈಟಿಯಡಿ ಕಾರ್ಯನಿರ್ವಹಿಸುವ ಸ್ವಾಯತ್ತ ಸಂಸ್ಥೆ ಕೊಡಗು ಸೈನಿಕ ಶಾಲೆಯಲ್ಲಿ ಆರ್ಟ್ ಮಾಸ್ಟರ್ ಹಾಗೂ ವಾರ್ಡ್ ಬಾಯ್ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ. ಆರ್ಟ್ ಮಾಸ್ಟರ್(01) ಹಾಗೂ ವಾರ್ಡ್ ಬಾಯ್(03) ಸೇರಿದಂತೆ ಒಟ್ಟು 04 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಿದೆ. ವಾರ್ಡ್ ಬಾಯ್ ಹುದ್ದೆಗೆ ಮಹಿಳಾ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಅಧಿಕೃತ ವೆಬ್‌ಸೈಟ್‌ https://sainikschoolkodagu.edu.in/ನಲ್ಲಿ ಲಭ್ಯವಿರುವ ಅರ್ಜಿ ನಮೂನೆಯನ್ನು … More

AAIನಲ್ಲಿ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿ: ₹1,10,000 ವೇತನ

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಈಶಾನ್ಯ ಪ್ರದೇಶದಲ್ಲಿನ ನಾನ್ ಎಕ್ಸಿಕ್ಯೂಟಿವ್ ವೃಂದದ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆಗೊಳಿಸಿದೆ. ಅರ್ಜಿ ಸಲ್ಲಿಕೆ ಡಿ.12 ರಿಂದ ಪ್ರಾರಂಭವಾಗಿದೆ. ಹಿರಿಯ ಸಹಾಯಕ, ಜೂನಿಯರ್ ಸಹಾಯಕ (HR) ಮತ್ತು ಜೂನಿಯರ್ ಸಹಾಯಕ ಸೇರಿದಂತೆ ಒಟ್ಟು 14 ನಾನ್ ಎಕ್ಸಿಕ್ಯೂಟಿವ್ ವೃಂದದ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 2026ರ ಜನವರಿ 11 ರೊಳಗೆ AAI ಅಧಿಕೃತ ಜಾಲತಾಣ https://www.aai.aero/en/careers/recruitment ಕ್ಕೆ ಭೇಟಿ … More

ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ

ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಜಿಲ್ಲೆಯ ಮತ್ತು ತಾಲೂಕಿನ ಮಧ್ಯಸ್ಥಿಕೆ ಕೇಂದ್ರದಲ್ಲಿ ಮಧ್ಯವರ್ತಿ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ. ಉಡುಪಿ ಜಿಲ್ಲೆ, ಕುಂದಾಪುರ, ಕಾರ್ಕಳ ತಾಲೂಕಿನ ಮಧ್ಯಸ್ಥಿಕೆ ಕೇಂದ್ರಗಳಲ್ಲಿ ಒಟ್ಟು 33 ಮಧ್ಯವರ್ತಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಡಿ.8ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು: ಅಧಿಕೃತ ಅಧಿಸೂಚನೆಯ ಪ್ರಕಾರ, 15 … More

ಇಂಡೋ ಟಿಬೆಟಿಯನ್ ಗಡಿ ಪೊಲೀಸ್ ಪಡೆ(ITBP)ಯಲ್ಲಿ ಡೆಪ್ಯೂಟಿ ಕಮಾಡೆಂಟ್‌ ನೇಮಕಾತಿ

ಭಾರತ ಸರ್ಕಾರದ ಗೃಹ ಸಚಿವಾಲಯದಡಿಯ ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆ(ITBP)ಯು ಡೆಪ್ಯೂಟಿ ಜಡ್ಜ್ ಅಟಾರ್ನಿ ಜನರಲ್(ಡೆಪ್ಯೂಟಿ ಕಮಾಡೆಂಟ್‌) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಕೆ ಡಿ.02ರಿಂದ ಪ್ರಾರಂಭವಾಗಿದೆ. ಗೆಜೆಟೆಡ್ ಜನರಲ್ ಸೆಂಟ್ರಲ್ ಸರ್ವಿಸ್ ಗ್ರೂಪ್ ‘ಎ’ ಹುದ್ದೆಗಳಿಗೆ ಕಾನೂನು ಪದವೀಧರ ಅಭ್ಯರ್ಥಿಗಳನ್ನು ತಾತ್ಕಾಲಿಕ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ, ಮುಂದೆ ಖಾಯಂ ಮಾಡುವ ಸಾಧ್ಯತೆ ಇದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಡಿ.31ರೊಳಗೆ ಐಟಿಬಿಪಿ … More