ರೈಲ್ವೆ ಇಲಾಖೆಯಲ್ಲಿ NTPC ಹುದ್ದೆಗಳ ನೇಮಕ; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ
ರೈಲ್ವೆ ನೇಮಕಾತಿ ಮಂಡಳಿಯು ತಾಂತ್ರಿಕೇತರ ಜನಪ್ರಿಯ ವರ್ಗಗಳ (NTPC) ಪದವಿ ಹಾಗೂ ಪದವಿ ಪೂರ್ವ ಹಂತದ ಒಟ್ಟು 8868 ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಸ್ಟೇಷನ್ ಮಾಸ್ಟರ್, ಸರಕು ರೈಲು ನಿರ್ವಾಹಕ, ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್, ರೈಲು ಗುಮಾಸ್ತ ಸೇರಿ ವಿವಿಧ ವೃಂದಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಪದವಿ ಹಂತದಲ್ಲಿ 5810 ಹುದ್ದೆಗಳು ಹಾಗೂ ಪದವಿ ಪೂರ್ವ ಹಂತದಲ್ಲಿ 3,058 ಹುದ್ದೆಗಳ ಭರ್ತಿಯಾಗಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆರ್‌ಆರ್‌ಬಿ ಅಧಿಕೃತ ವೆಬ್ಸೈಟ್ … More