Chikkaballapur Library Supervisor Vacancy 2024: ಚಿಕ್ಕಬಳ್ಳಾಪುರ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ
ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯ ಬರುವ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಪಾಲಕರು ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳ ಗ್ರಂಥಾಲಯ ಪಾಲಕರು ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಒಟ್ಟು 21 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಯಾವ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇದೆಯೋ ಆ ಗ್ರಾಮ ಪಂಚಾಯತ್ … More