ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ತರಬೇತಿದಾರರ ನೇಮಕಾತಿ
ಭಾರತ ಸರ್ಕಾರದ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನ ಸ್ವಾಮ್ಯದ ಅಂಗಸಂಸ್ಥೆ ಕಂಪನಿಯಾಗಿರುವ ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(UCSL)ನಲ್ಲಿ ಡಿಪ್ಲೊಮಾ ಎಂಜಿನಿಯರಿಂಗ್ ತರಬೇತಿದಾರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಮೆಕ್ಯಾನಿಕಲ್ ಡಿಪ್ಲೊಮಾ ಎಂಜಿನಿಯರಿಂಗ್ ತರಬೇತಿದಾರ (12) ಹಾಗೂ ಎಲೆಕ್ಟ್ರಿಕಲ್ ಡಿಪ್ಲೊಮಾ ಎಂಜಿನಿಯರಿಂಗ್ ತರಬೇತಿದಾರ(04) ಸೇರಿದಂತೆ ಒಟ್ಟು 16 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಉದ್ಯೋಗಾಕಾಂಕ್ಷಿಗಳು ಡಿ.18ರೊಳಗೆ ಯುಸಿಎಸ್‌ಎಲ್ ಅಧಿಕೃತ ಜಾಲತಾಣ https://cochinshipyard.in/careerdetail/career_locations/730ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಯ ಪ್ರಮುಖ … More