Army 66th SSC Entry: ದೇಶದ ಸೇನೆಯಲ್ಲಿ ಮಹಿಳೆಯರಿಗೆ ಉದ್ಯೋಗಾವಕಾಶ, ಅಪ್ಲೈ ಮಾಡಿ

66ನೇ ಅಲ್ಪಕಾಲೀನ ಸೇವಾ (ಎಸ್ಎಸ್ಸಿ) (ತಾಂತ್ರಿಕ) ಪ್ರವೇಶಾತಿ ಮೂಲಕ ಭಾರತೀಯ ಸೇನೆಗೆ ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ಅವಿವಾಹಿತ ಮಹಿಳಾ ಅಭ್ಯರ್ಥಿಗಳನ್ನು ಅಧಿಕೃತ ವೆಬ್ಸೈಟ್ https://joinindianarmy.nic.inಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: … More

DHFWS: ಪರೀಕ್ಷೆ ಇಲ್ಲದೆ.! ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ನೇರ ನೇಮಕಾತಿ

ಚಿತ್ರದುರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (KaBH1) ಕಾರ್ಯಕ್ರಮದ ಅಡಿಯಲ್ಲಿ ಜಿಲ್ಲಾ ಆಸ್ಪತ್ರೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 6 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೂಚಿಸಲಾಗಿರುವ ದಿನಾಂಕದಂದು ತಮ್ಮ ಮೂಲ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾಧಿಕಾರಿಗಳು ಹಾಗೂ … More

ನಮ್ಮ ಮೆಟ್ರೋದಲ್ಲಿ ಭದ್ರತಾ ಅಧಿಕಾರಿಗಳ ನೇಮಕಾತಿ, ಆಸಕ್ತರು ಅರ್ಜಿ ಸಲ್ಲಿಸಿ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)ನಲ್ಲಿ ಖಾಲಿ ಇರುವ ಸಹಾಯಕ ಮುಖ್ಯ ಭದ್ರತಾ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ. ನಿಗಮವು ಮೆಟ್ರೋ ನಿಲ್ದಾಣಗಳು ಮತ್ತು ಡಿಪೋಗಳಲ್ಲಿ ಭದ್ರತೆ ಮತ್ತು ಇತರ ಸಂಬಂಧಿತ ಕೆಲಸಗಳನ್ನು ನಿರ್ವಹಿಸಲು ಒಟ್ಟು 05 ಸಹಾಯಕ ಮುಖ್ಯ ಭದ್ರತಾ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BMRCL ಅಧಿಕೃತ ವೆಬ್ ಸೈಟ್ https://english.bmrc.co.in/career/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ … More

IB Recruitment 2025: ಗುಪ್ತಚರ ಇಲಾಖೆಯಲ್ಲಿ ಕಾರ್ಯನಿರ್ವಾಹಕ ಹುದ್ದೆಗಳ ಬೃಹತ್ ನೇಮಕಾತಿ

ಗುಪ್ತಚರ ಇಲಾಖೆ (IB)ಯಲ್ಲಿ ಖಾಲಿ ಇರುವ ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ-ಗ್ರೇಡ್-ll/ಕಾರ್ಯನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 3717 ಕಾರ್ಯನಿರ್ವಾಹಕ(ACIO-ii/Executive) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಗೃಹ ಸಚಿವಾಲಯದ ಅಧಿಕೃತ ವೆಬ್ಸೈಟ್ https://www.mha.gov.inಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, … More

SSC CHSL 2025: ಪಿಯುಸಿ ಪಾಸ್, ವಿವಿಧ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆಗೆ ಇಂದೇ ಕೊನೆ ದಿನ

ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (CHSL) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸಿಬ್ಬಂದಿ ಆಯ್ಕೆ ಆಯೋಗವು ಅಧಿಸೂಚನೆ ಬಿಡುಗಡೆ ಮಾಡಿ, ಅರ್ಜಿ ಸಲ್ಲಿಕೆ ಪ್ರಾರಂಭಿಸಿದೆ. ಸಿಬ್ಬಂದಿ ನೇಮಕಾತಿ ಆಯೋಗ (SSC) ಕೇಂದ್ರ ಸರ್ಕಾರದ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 3131 SSC ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (CHSL) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SSC ಅಧಿಕೃತ ವೆಬ್ ಸೈಟ್ https://ssc.gov.in/ ಗೆ ಭೇಟಿ ನೀಡಿ. … More

ಕ್ರೀಡಾಪಟುಗಳಿಗೆ ತರಬೇತಿ ನೀಡುವ ತರಬೇತುದಾರರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಸತಿ ನಿಲಯಗಳ ಕ್ರೀಡಾಪಟುಗಳಿಗೆ ತರಬೇತಿ ನೀಡುವ ತರಬೇತುದಾರ ನೇಮಕಾತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಯಾದಗಿರಿ, ಬಾಗಲಕೋಟೆ ಹಾಗೂ ಕೊಪ್ಪಳ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಸತಿ ನಿಲಯಗಳ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ವೈಜ್ಞಾನಿಕ ತರಬೇತಿ ನೀಡುವ ಸಲುವಾಗಿ ಒಟ್ಟು 3 ತರಬೇತುದಾರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ … More

Bharat Petroleum Vacancy 2025: ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಭರ್ತಿ, ಅಪ್ಲೈ ಮಾಡಿ

ಸಾರ್ವಜನಿಕ ಉದ್ಯಮ ಆಯ್ಕೆ ಮಂಡಳಿಯು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL)ನಲ್ಲಿ ಖಾಲಿ ಇರುವ ನಿರ್ದೇಶಕ ಹುದ್ದೆಗಳ ನೇಮಕಾತಿಗಾಗಿ  ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ನಿರ್ದೇಶಕರು (ಮಾನವ ಸಂಪನ್ಮೂಲ HR) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BPCL ನ ಅಧಿಕೃತ ವೆಬ್ಸೈಟ್ www.bharatpetroleum.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. … More

ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BHEL)ನಲ್ಲಿ ಕುಶಲಕರ್ಮಿ ಹುದ್ದೆಗಳ ನೇಮಕಾತಿ – ಈಗಲೇ ಅರ್ಜಿ ಸಲ್ಲಿಸಿ

ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BHEL) ನಲ್ಲಿ ಖಾಲಿ ಇರುವ 515 ಕುಶಲಕರ್ಮಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿವಿಧ ಉತ್ಪಾದನಾ ಘಟಕಗಳಲ್ಲಿ ಖಾಲಿ ಇರುವ (ಫಿಟ್ಟರ್, ವೆಲ್ಡರ್, ಟರ್ನರ್, ಯಂತ್ರಶಾಸ್ತ್ರಜ್ಞ, ಎಲೆಕ್ಟ್ರಿಷಿಯನ್) ಇತರೆ ಒಟ್ಟು 515 ಕುಶಲಕರ್ಮಿಗಳ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BHELನ ಅಧಿಕೃತ ವೆಬ್ಸೈಟ್ https://careers.bhel.in/index.jspಗೆ ಭೇಟಿ ನೀಡಿ. ಆನ್ ಲೈನ್ ಮೂಲಕ … More

ICG Assistant Commandant: ಕೋಸ್ಟ್ ಗಾರ್ಡ್ ನಲ್ಲಿ ಸಹಾಯಕ ಕಮಾಂಡೆಂಟ್ ಹುದ್ದೆಗಳ ಭರ್ತಿ, ಅರ್ಜಿ ಪ್ರಾರಂಭ

ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ 170 ಸಹಾಯಕ ಕಮಾಂಡೆಂಟ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಭಾರತೀಯ ಕರಾವಳಿ ರಕ್ಷಣಾ ಪಡೆ ನೇಮಕಾತಿ -2025 ವಿವಿಧ ವಿಭಾಗಗಳಲ್ಲಿ ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ICG ಅಧಿಕೃತ ವೆಬ್ಸೈಟ್ https://joinindiancoastguard.cdac.inಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ … More

RRC NWR Vacancy 2025: ಕ್ರೀಡಾ ಕೋಟಾದಡಿ ವಿವಿಧ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ ಪ್ರಾರಂಭ

2025-26ನೇ ಸಾಲಿಗೆ ಕ್ರೀಡಾ ಕೋಟಾದಡಿಯಲ್ಲಿ 54 ಹುದ್ದೆಗಳ ನೇಮಕಾತಿಗಾಗಿ ವಾಯುವ್ಯ ರೈಲ್ವೆಯು ಅಧಿಸೂಚನೆ ಬಿಡುಗಡೆ ಮಾಡಿದೆ. ರೈಲ್ವೆ ನೇಮಕಾತಿ ಕೋಶ (RRC) ಜೈಪುರ, (ರಾಜಸ್ಥಾನ) ವಾಯುವ್ಯ ರೈಲ್ವೆ ನೇಮಕಾತಿ 2025 – ಕ್ರೀಡಾ ಕೋಟಾದಡಿಯಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಕ್ರೀಡಾ ವ್ಯಕ್ತಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು RRC ಅಧಿಕೃತ ವೆಬ್ ಸೈಟ್ https://rrcjaipur.in/ಗೆ ಭೇಟಿ ನೀಡಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ … More