ಸಂಪುಟ ಸಚಿವಾಲಯದಲ್ಲಿ ಉಪ ಕ್ಷೇತ್ರ ಅಧಿಕಾರಿ(DFO) ಹುದ್ದೆಗಳ ನೇಮಕ
ಭಾರತ ಸರ್ಕಾರದ ಸಂಪುಟ ಸಚಿವಾಲಯದಲ್ಲಿ 250 ಉಪ ಕ್ಷೇತ್ರ ಅಧಿಕಾರಿ(Deputy Field Officer) ಹುದ್ದೆಗಳ ಭರ್ತಿಗಾಗಿ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯ ಗೇಟ್ ಸ್ಕೋರ್ ಜೊತೆಗೆ ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್/ತಂತ್ರಜ್ಞಾನದಲ್ಲಿ ಪದವಿ/ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಸುದ್ದಿಯ ಕೊನೆಯಲ್ಲಿ ನೀಡಲಾದ ವಿಳಾಸಕ್ಕೆ ಡಿ.14ರೊಳಗೆ ತಲುಪುವಂತೆ ಕಳುಹಿಸುವ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ … More