ECGC ಲಿಮಿಟೆಡ್‌ನಲ್ಲಿ ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿ: 1,69,025ರೂ. ಮಾಸಿಕ ವೇತನ
ಭಾರತ ಸರ್ಕಾರದ ಸಾರ್ವಜನಿಕ ಉದ್ಯಮವಾಗಿರುವ ರಫ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್ ಆಫ್ ಇಂಡಿಯಾ (ECGC) ಲಿಮಿಟೆಡ್‌ನಲ್ಲಿ ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಜನರಲಿಸ್ಟ್ ಮತ್ತು ಸ್ಪೆಷಲಿಸ್ಟ್ ಕೇಡರ್‌ನಲ್ಲಿ ಖಾಲಿ ಇರುವ ಒಟ್ಟು 30 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಪದವೀಧರ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಸದರಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿ.02ರೊಳಗೆ ECGC ಲಿಮಿಟೆಡ್ ಅಧಿಕೃತ ವೆಬ್ ಸೈಟ್ https://main.ecgc.in/english/ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ … More