UPSC 462 Vacancy 2025: ಸಹಾಯಕ ನಿರ್ದೇಶಕ, ಸಹಾಯಕ ಸಂಪಾದಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಖಾಲಿ ಇರುವ ಒಟ್ಟು 462 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಲೋಕಸೇವಾ ಆಯೋಗವು ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ನಿರ್ದೇಶಕ, ಸಹಾಯಕ ಸಂಪಾದಕ, ಸಹಾಯಕ ರಸಾಯನಶಾಸ್ತ್ರಜ್ಞ ಮತ್ತು ಇತರೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಯುಪಿಎಸ್‌ಸಿ ಅಧಿಕೃತ ವೆಬ್ಸೈಟ್ upsconline.nic.inಗೆ … More