Ballari Anganwadi Recruitment 2024: ಬಳ್ಳಾರಿ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ ಪ್ರಾರಂಭ

Ballari Anganwadi Recruitment 2024: ಬಳ್ಳಾರಿ ಪಟ್ಟಣ ಪಂಚಾಯಿತಿಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬಳ್ಳಾರಿ ಪಟ್ಟಣ ಪಂಚಾಯಿತಿಯ ಅಂಗನವಾಡಿ ಕೇಂದ್ರಗಳಗೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 10ನೇ ತರಗತಿ ಅಥವಾ ಪಿಯುಸಿ ಪಾಸ್ ಮಾಡಿರುವ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಖಾಲಿ ಇರುವ ಒಟ್ಟು 77 ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತಿದ್ದು, ಇದರಲ್ಲಿ … More

Hassan Anganwadi Recruitment 2024: ಅಂಗನವಾಡಿಯಲ್ಲಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಬೃಹತ್ ನೇಮಕಾತಿ…734 ಹುದ್ದೆಗಳಿಗೆ ಅರ್ಜಿ ಆಹ್ವಾನ

Hassan Anganwadi Recruitment 2024: ಹಾಸನ ಜಿಲ್ಲೆಯ 8 ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹಾನಸ ಜಿಲ್ಲೆಯ ತಾಲೂಕಿನ ಹಾಸನ, ಚನ್ನರಾಯಪಟ್ಟಣ, ಹೊಳೆನರಸೀಪುರ, ಬೇಲೂರು ಸಕಲೇಶಪುರ, ಆಲೂರು, ಅರಸೀಕೆರೆ, ಅರಕಲಗೂಡು ಅಂಗನವಾಡಿ ಕೇಂದ್ರಗಳಗೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 10ನೇ ತರಗತಿ ಅಥವಾ ಪಿಯುಸಿ ಪಾಸ್ ಮಾಡಿರುವ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿಯನ್ನು … More

Davanagere Anganwadi Recruitment 2024: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Davanagere Anganwadi Recruitment 2024: ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಕ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಮುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹೊನ್ನಾಳಿ ತಾಲೂಕಿನ ಅಂಗನವಾಡಿ ಕೇಂದ್ರಗಳಗೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 10ನೇ ತರಗತಿ ಅಥವಾ ಪಿಯುಸಿ ಪಾಸ್ ಮಾಡಿರುವ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಖಾಲಿ ಇರುವ ಒಟ್ಟು 26 ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತಿದ್ದು ಇದರಲ್ಲಿ ಅಂಗನವಾಡಿ … More

Army NCC Special Entry Scheme (57th April)Notification 2024: NCC ಸ್ಪೆಷಿಯಲ್ ಎಂಟ್ರಿ ನೇಮಕಾತಿ

ಭಾರತೀಯ ಸೇನೆಯು ಪ್ರತಿ ವರ್ಷದಂತೆ ಈ ವರ್ಷದ ಎನ್‌ಸಿಸಿ ಸ್ಪೆಷಿಯಲ್ ಎಂಟ್ರಿ ಸ್ಕೀಮ್‌ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. 2024ನೇ ಸಾಲಿನ NCC ಸ್ಪೆಷಲ್ ಸ್ಕೀಮ್ ಅಡಿಯಲ್ಲಿ 57ನೇ ಬ್ಯಾಚ್ ಕೋರ್ಸ್ ಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ, ಈ ಕೋರ್ಸ್ ಏಪ್ರಿಲ್ 2025 ರಂದು ಆರಂಭವಾಗಲಿದ್ದು, ಶಾಲಾ ಕಾಲೇಜು ಮಟ್ಟದಲ್ಲಿ NCC ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಶಿಕ್ಷಣದ ಜೊತೆಗೆ ಸರ್ಕಾರಿ ಉದ್ಯೋಗ ಪಡೆಯುವ ಆಸೆ ಇದ್ದರೆ ಎನ್‌ಸಿಸಿ … More

POWERGRID JE Recruitment 2024: ಜೆಇ, ಸರ್ವೇಯರ್ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ ಪ್ರಾರಂಭ

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ‌ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಪವರ್ ಗ್ರೇಟ್ ಕಾರ್ಪೊರೇಷನ್ ಆಫ್ ಇಂಡಿಯಾ ಜೂನಿಯರ್ ಇಂಜಿನಿಯರ್ (ಸರ್ವೆ ಇಂಜಿನಿಯರಿಂಗ್), ಸರ್ವೇಯರ್, ಡ್ರಾಫ್ಟ್ಸ್‌ಮನ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಒಟ್ಟು 38 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಟ್ರೇಡ್ ಪರೀಕ್ಷೆ ನಡೆಸಿ ಆಯ್ಕೆ … More

SBI SO Recruitment 2024: ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಒಟ್ಟು 1040 ಹುದ್ದೆಗಳ ನೇಮಕಾತಿ

ಭಾರತದ ಅತಿದೊಡ್ಡ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ವಿವಿಧ ಶಾಖೆಗಳಿಗೆ ಖಾಲಿ ಇರುವ ಸ್ಪೆಷಲಿಸ್ಟ್ ಕ್ಯಾಡರ್ ಅಧಿಕಾರಿಗಳ (SO) ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI SO 2024 ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇನ್ವೆಸ್ಟ್ಮೆಂಟ್ ಸ್ಪೆಷಲಿಸ್ಟ್, ಇನ್ವೆಸ್ಟ್ಮೆಂಟ್ ಆಫೀಸರ್, ರಿಲೇಶನ್ಶಿಪ್ ಮ್ಯಾನೇಜರ್ – ಟೀಮ್ ಲೀಡ್, ಸೆಂಟ್ರಲ್ ರಿಸರ್ಚ್ ಟೀಮ್ (ಪ್ರೊಡಕ್ಟ್ ಲೀಡ್ & ಸಪೋರ್ಟ್), ಪ್ರಾಜೆಕ್ಟ್ ಡೆವಲಪ್ಮೆಂಟ್ ಮ್ಯಾನೇಜರ್ (ತಂತ್ರಜ್ಞಾನ ಮತ್ತು ವ್ಯವಹಾರ) … More

KSRTC Driver Recruitment 2024: ಶಿವಮೊಗ್ಗ ಜಿಲ್ಲೆಯಲ್ಲಿ KSRTC ಚಾಲಕರ ಹುದ್ದಗೆ ನೇರ ನೇಮಕಾತಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕು ನಿಗಮ ಘಟಕದಲ್ಲಿ ಖಾಲಿ‌ ಇರುವ ಚಾಲಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ(KSRTC Driver Recruitment 2024) ಅರ್ಜಿ ಸೂಚನೆಯನ್ನು ಪ್ರಕಟಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಹೊನ್ನಳ್ಳಿ,‌ ಸಾಗರ ಶಿಕಾರಿಪುರ ವಿಭಾಗಗಳಲ್ಲಿ ಚಾಲಕ ಹುದ್ದೆಗಳು ಖಾಲಿ ಇದ್ದು, ಇವುಗಳ ಭರ್ತಿ ಕುರಿತು ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಕೆಎಸ್‌ಆರ್‌ಟಿಸಿ ಬಸ್‌ ಚಾಲಕರ ಹುದ್ದೆಗಳನ್ನು ಆಯಾ ಬಸ್‌ ಡಿಪೋಗಳು ಗುತ್ತಿಗೆ ಆಧಾರದಲ್ಲಿ ನೇಮಕಾತಿ … More

India Post GDS Recruitment 2024: ಅರ್ಜಿ ಸಲ್ಲಿಸಿದ ಅಪ್ಲಿಕೇಶನ್ ಎಡಿಟ್ ಮಾಡಲು ಅವಕಾಶ

ಭಾರತೀಯ ಅಂಚೆ ಇಲಾಖೆ (India Post GDS)ನಲ್ಲಿ ಬ್ರಾಂಚ್ ಪೋಸ್ಟ್ ಆಫೀಸ್‌ಗಳಲ್ಲಿ ಖಾಲಿ ಇರುವ ಜುಲೈ 2024 ಸೈಕಲ್ ಮೂಲಕ ಗ್ರಾಮೀಣ ಡಾಕ್ ಸೇವಕರು (GDS) ಹುದ್ದೆಗಳ ಭರ್ತಿಗೆ ಶಾರ್ಟ್ ಅಧಿಸೂಚನೆ ಪ್ರಕಟವಾಗಿದೆ. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು, ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಅಧಿಕೃತ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು India … More

IOCL Apprentice Recruitment 2024: ಟ್ರೇಡ್/ಟೆಕ್ನಿಷಿಯನ್/ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್(IOCL) ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ತಮಿಳುನಾಡು ಕರ್ನಾಟಕ ಕೇರಳ ಆಂಧ್ರ ಪ್ರದೇಶ ಮತ್ತು ತೆಲಂಗಾಣದ ವಿವಿಧ ಘಟಕಗಳಲ್ಲಿ ಟ್ರೇಡ್, ಟೆಕ್ನಿಷಿಯನ್ ಮತ್ತು ಗ್ರಾಜುಯೇಟ್ ಅಪ್ರೆಂಟಿಸ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಫಿಟ್ಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್, ಮೆಕ್ಯಾನಿಕ್, ಸಿವಿಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗಗಳ ಟೆಕ್ನಿಷಿಯನ್ ಮತ್ತು ಗ್ರಾಜುಯೇಟ್ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ … More

BBMP Medical Officer Recruitment 2024: ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ವೈದ್ಯಾಧಿಕಾರಿಗಳ ನೇಮಕಾತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಯ ವೈದ್ಯಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ರಿಫರಿಲ್ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಒಟ್ಟು 23 ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ … More