NHM Haveri Recruitment 2024: ಹಾವೇರಿ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ವಿವಿಧ ಉದ್ಯೋಗಾವಕಾಶಗಳು
ಹಾವೇರಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಹಾವೇರಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರವಳಿಕೆ 4 ತಜ್ಞ ವೈದ್ಯರು ಹಾಗೂ 44 ಎಂಬಿಬಿಎಸ್ ವೈದ್ಯಾಧಿಕಾರಿಗಳ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಅಭ್ಯರ್ಥಿಗಳನ್ನು ನಿಗದಿಪಡಿಸಿದ … More