DHFWS Mysore Vacancy 2025: ವೈದ್ಯಾಧಿಕಾರಿ ಹುದ್ದೆಗಳ ನೇರ ನೇಮಕಾತಿ
ಮೈಸೂರು ಜಿಲ್ಲೆಯಲ್ಲಿನ ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾರ್ಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 16 ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ತಜ್ಞ ವೈದ್ಯಾಧಿಕಾರಿಗಳು, ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳು, ಹಿರಿಯ ವೈದ್ಯಾಧಿಕಾರಿಗಳು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು … More