DHFWS Vijayanagara Vacancy 2024: ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಷ್ಟ್ರೀಯ ಆರೋಗ್ಯ ಅಭಿಯಾನದ ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅಡಿಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ(DHFWS Vijayanagara Vacancy 2024) ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. 2024-25 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದ ಕಾರ್ಯಕ್ರಮಗಳ ಅಡಿಯಲ್ಲಿ ರೋಗ-ಪ್ರಸೂತಿ ತಜ್ಞರು, ಮಕ್ಕಳ ತಜ್ಞರು, ವೈದ್ಯಾಧಿಕಾರಿಗಳು, ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕರು, ಆಡಿಯೊಮೆಟ್ರಿಕ್ ಸಹಾಯಕರು, ಶ್ರವಣದೋಷವುಳ್ಳ ಮಕ್ಕಳ ಬೋಧಕರು, ಶುಶ್ರೂಷಕಿಯರು, ಡಿ.ಇ.ಐ.ಸಿ ಮ್ಯಾನೇಜರ್, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಪಿ.ಹೆಚ್.ಸಿ.ಓ, ಆರೋಗ್ಯ ನೀರಿಕ್ಷಣಾಧಿಕಾರಿ, ಮನೋರೋಗ ತಜ್ಞ ಹುದ್ದೆಗಳಿಗೆ ಗುತ್ತಿಗೆ … More