NTPC ಲಿಮಿಟೆಡ್‌ನಲ್ಲಿ ಎಂಜಿನಿಯರಿಂಗ್ ಕಾರ್ಯನಿರ್ವಾಹಕ ತರಬೇತಿದಾರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ ನಾನಾ ಎಂಜಿನಿಯರಿಂಗ್ ಕಾರ್ಯನಿರ್ವಾಹಕ ತರಬೇತಿದಾರರ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಬಿಡುಗಡೆಯಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಗಣಿಗಾರಿಕೆ ವಿಭಾಗದಲ್ಲಿ 25 ಸ್ಥಾನಗಳು, ಸಿವಿಲ್ ವಿಭಾಗದಲ್ಲಿ 27 ಸ್ಥಾನಗಳಿಗೆ ನೇಮಕ ನಡೆಯಲಿದ್ದು, ಬಿ.ಇ ಅಥವಾ ಬಿ.ಟೆಕ್ ಪದವಿ ಪೂರ್ಣಗೊಳಿಸಿರುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಮೇ 29ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಎನ್‌ಟಿಪಿಸಿ ಅಧಿಕೃತ ಜಾಲತಾಣ https://careers.ntpc.co.in/recruitment/index.php ಕ್ಕೆ ಭೇಟಿ ನೀಡಿ. ನೇಮಕಾತಿಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು … More