NPCIL Recruitment 2025: ಪರಮಾಣು ವಿದ್ಯುತ್ ನಿಗಮದಲ್ಲಿ ಉದ್ಯೋಗಾವಕಾಶ, ಅರ್ಜಿ ಸಲ್ಲಿಕೆ ಹೇಗೆ?
ಭಾರತೀಯ ಪರಮಾಣು ವಿದ್ಯುತ್ ನಿಗಮ (NPCIL) ಖಾಲಿ ಇರುವ ಕಾರ್ಯನಿರ್ವಾಹಕ ತರಬೇತಿದಾರ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನಿಗಮದಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕ ತರಬೇತಿದಾರರು ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಒಟ್ಟು 400 ಕಾರ್ಯನಿರ್ವಾಹಕ ತರಬೇತಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು NPCIL ನ ಅಧಿಕೃತ ವೆಬ್ ಸೈಟ್ npcil.nic.in ಗೆ ಭೇಟಿ ನೀಡಿ … More