DRDOನಲ್ಲಿ ಪದವೀಧರ, ತಂತ್ರಜ್ಞ, ಟ್ರೇಡ್ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ಡಾ.ಎಪಿಜೆ ಅಬ್ದುಲ್ ಕಲಾಂ ಕ್ಷಿಪಣಿ ಸಂಕೀರ್ಣದ ಪ್ರಮುಖ ಪ್ರಯೋಗಾಲಯವಾದ ಸಂಶೋಧನಾ ಕೇಂದ್ರ ಇಮಾರತ್ (ಆರ್‌ಸಿಐ)ನಲ್ಲಿ 2025-26ನೇ ಸಾಲಿಗೆ ಅಪ್ರೆಂಟಿಸ್ ಕಾಯ್ದೆಯಡಿ 195 ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಅಧಿಸೂಚನೆ ಹೊರಡಿಸಿದೆ. ಒಂದು ವರ್ಷದ ಅವಧಿಗೆ ಪದವೀಧರ, ತಂತ್ರಜ್ಞ ಹಾಗೂ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಯುವ ಮತ್ತು ಪ್ರತಿಭಾನ್ವಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಸದರಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು DRDO ಅಧಿಕೃತ ವೆಬ್ ಸೈಟ್ https://www.drdo.gov.in/drdo/ನ … More