ನಮ್ಮ ಮೆಟ್ರೋದಲ್ಲಿ ಭದ್ರತಾ ಅಧಿಕಾರಿಗಳ ನೇಮಕಾತಿ, ಆಸಕ್ತರು ಅರ್ಜಿ ಸಲ್ಲಿಸಿ
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)ನಲ್ಲಿ ಖಾಲಿ ಇರುವ ಸಹಾಯಕ ಮುಖ್ಯ ಭದ್ರತಾ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ. ನಿಗಮವು ಮೆಟ್ರೋ ನಿಲ್ದಾಣಗಳು ಮತ್ತು ಡಿಪೋಗಳಲ್ಲಿ ಭದ್ರತೆ ಮತ್ತು ಇತರ ಸಂಬಂಧಿತ ಕೆಲಸಗಳನ್ನು ನಿರ್ವಹಿಸಲು ಒಟ್ಟು 05 ಸಹಾಯಕ ಮುಖ್ಯ ಭದ್ರತಾ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BMRCL ಅಧಿಕೃತ ವೆಬ್ ಸೈಟ್ https://english.bmrc.co.in/career/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ … More