KVAFSU ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕ ಹುದ್ದೆಗಳ ಭರ್ತಿಗೆ ಆನ್ಲೈನ್ ಕರೆ
ಬೀದರ: ಜಿಲ್ಲೆಯ ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ (KVAFSU) ದಲ್ಲಿ 2025-26ನೇ ಸಾಲಿಗೆ ವಿವಿಧ ಬೋಧನಾ ವೃಂದಗಳಲ್ಲಿ ಖಾಲಿ ಇರುವ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಹಾಗೂ ಸಹಾಯಕ ಪ್ರಾಧ್ಯಾಪಕ ಸೇರಿದಂತೆ ಒಟ್ಟು 25 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನ.14 ರಿಂದ ನ.30ರವರೆಗೆ ಅವಕಾಶ ನೀಡಲಾಗಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು KVAFSU ಅಧಿಕೃತ ವೆಬ್ ಸೈಟ್ https://tpvetjob.kvafsu.edu.in/svj/login/authನ ಮೂಲಕ … More