IBPS RRB Recruitment 2024: ಒಟ್ಟು 9995 ಹುದ್ದೆಗಳ ಬೃಹತ್ ನೇಮಕಾತಿ!

IBPS RRB Recruitment 2024: ಭಾರತೀಯ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಮಂಡಳಿ (ಐಬಿಪಿಎಸ್) ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ (ಆರ್‌ಆರ್‌ಬಿಗಳಲ್ಲಿ) ಅಧಿಕಾರಿಗಳು ಮತ್ತು ಕಚೇರಿ ಸಹಾಯಕರ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು RCP RRB XIII ಗೆ IBPS ನ ಅಧಿಕೃತ ವೆಬ್‌ಸೈಟ್ ibps.in ನಲ್ಲಿ ಅರ್ಜಿ ಸಲ್ಲಿಸಬಹುದು. IBPS ಸಹಾಯದಿಂದ ನೋಡೆಲ್ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ಅಡಿಯಲ್ಲಿ ಆಫೀಸ್ ಅಸಿಸ್ಟೆಂಟ್ (ಗುಮಾಸ್ತ), ಆಫೀಸರ್ ಸ್ಕೇಲ್-I/PO (ಸಹಾಯಕ ವ್ಯವಸ್ಥಾಪಕ) ಆಫೀಸರ್ ಸ್ಕೇಲ್ 2 … More

SEBI Grade A Notification 2024: ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ

SEBI Grade A Official Notification 2024: ಭಾರತೀಯ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆ (SEBI) 2024ರಲ್ಲಿ ಒಟ್ಟು 97 ಗ್ರೇಡ್ ಎ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಈ ನೇಮಕಾತಿಯು ಸಾಮಾನ್ಯ, ಕಾನೂನು, ಮಾಹಿತಿ ತಂತ್ರಜ್ಞಾನ, ಸಂಶೋಧನೆ, ಅಧಿಕೃತ ಭಾಷೆ ಇತ್ಯಾದಿಗಳಂತಹ ವಿವಿಧ ವಿಭಾಗಗಳಲ್ಲಿ ಗ್ರೇಡ್ Aನಲ್ಲಿ ಖಾಲಿ‌ ಇರುವ 97 ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು SEBI ಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. … More

HAL Operator Recruitment 2024: HAL ನಲ್ಲಿ ಆಪರೇಟರ್ ಹುದ್ದೆಗಳ ನೇಮಕಾತಿ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ವಿವಿಧ ವಿಭಾಗಗಳಲ್ಲಿ 58 ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಪರೇಟರ್ (ಸಿವಿಲ್), ಆಪರೇಟರ್ (ಎಲೆಕ್ಟ್ರಿಕಲ್), ಆಪರೇಟರ್ (ಎಲೆಕ್ಟ್ರಾನಿಕ್ಸ್), ಆಪರೇಟರ್ (ಮೆಕ್ಯಾನಿಕಲ್), ಆಪರೇಟರ್ (ಫಿಟ್ಟರ್) ಮತ್ತು ಆಪರೇಟರ್‌ಗಳ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ.ಈ ನೇಮಕಾತಿಯು 2024ರ ಜೂನ್ 12 ರಂದು ಪ್ರಾರಂಭವಾಗಿ ಜೂನ್ 26, 2024 ರಂದು ಕೊನೆಗೊಳ್ಳಲಿದೆ. ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಸಂಪೂರ್ಣ ಲೇಖನವನ್ನು ಗಮನವಿಟ್ಟು ಓದಿರಿ. … More

UPSC EPFO PA Admit card 2024(OUT): ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಯು ಉದ್ಯೋಗ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಪರ್ಸನಲ್ ಅಸಿಸ್ಟೆಂಟ್ (PA) ಹುದ್ದೆಗಳಿಗೆ ಪರೀಕ್ಷೆಗೆ ಸಂಬಂಧಿಸಿದಂತೆ ಅಧಿಕೃತ ಸೂಚನೆಯನ್ನು ಬಿಡುಗಡೆ ಮಾಡಿದೆ. ಉದ್ಯೋಗ ಭವಿಷ್ಯ ನಿಧಿ ಸಂಸ್ಥೆಯಲ್ಲಿ (EPFO) ಪಿಎ ಹುದ್ದೆಗಳಿಗೆ ಒಟ್ಟು 323 ಹುದ್ದೆಗಳನ್ನು(UPSC EPFO PA Admit card 2024) ಭರ್ತಿ ಮಾಡುವ ಗುರಿಯನ್ನು ಯುಪಿಎಸ್‌ಸಿ ಹೊಂದಿದೆ. ಇದಕ್ಕೆ ಸಂಬಂಧಿಸಿದ ಪರೀಕ್ಷೆಯು 7 ಜುಲೈ 2024 ರಂದು ಬೆಳಿಗ್ಗೆ 09:30 ರಿಂದ 11:30 ರವರೆಗೆ ಒಂದೇ ಪಾಳಿಯಲ್ಲಿ ನಡೆಯಲಿದೆ. … More

BECIL Recruitment 2024: ಡೇಟಾ ಎಂಟ್ರಿ ಆಪರೇಟರ್ ಮತ್ತು ಮಲ್ಟಿ ಟಾಸ್ಕಿಕಿಂಗ್ ಸಿಬ್ಬಂದಿಗಳ ನೇಮಕಾತಿ

ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL Recruitment 2024) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಡೇಟಾ ಎಂಟ್ರಿ ಆಪರೇಟರ್ ಮತ್ತು ಮಲ್ಟಿ ಟಾಸ್ಕಿಕಿಂಗ್ ಸಿಬ್ಬಂದಿಗಳ ನೇಮಕಾತಿಗೆ ಅರ್ಜಿಯನ್ನು ಅಹ್ವಾನಿಸಲಾಗಿದೆ.‌ ಈ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 9, 2024 ರವರೆಗೂ ಅರ್ಜಿ‌ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ … More

AFCAT 2 2024 Notification: ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸುವ ಅವಕಾಶ!

ಭಾರತೀಯ ವಾಯುಪಡೆ (IAF) AFCAT 2 2024 ರ ನೇಮಕಾತಿ ಅಧಿಸೂಚನೆ(AFCAT 2 2024 Notification)ಯನ್ನು ಬಿಡುಗಡೆ ಮಾಡಿದೆ. ಈ ಪರೀಕ್ಷೆಯ ಮೂಲಕ, ಯುವ ಭಾರತೀಯರು ಫ್ಲೈಯಿಂಗ್ ಬ್ರಾಂಚ್ ಮತ್ತು ಗ್ರೌಂಡ್ ಡ್ಯೂಟಿ (ತಾಂತ್ರಿಕ ಮತ್ತು ನಾನ್-ತಾಂತ್ರಿಕ) ಶಾಖೆಗಳಲ್ಲಿ ಸ್ಥಾಯಿ ಸಮಿತಿ ಅಧಿಕಾರಿಗಳಾಗಿ (SSC) ಆಯ್ಕೆಯಾಗುವ ಅವಕಾಶವನ್ನು ಪಡೆಯುತ್ತಾರೆ. ಅರ್ಹ ಅಭ್ಯರ್ಥಿಗಳು AFCAT 2/2024 ರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಮೇ 30 2024 ರಿಂದ ಸಲ್ಲಿಸಲು ಪ್ರಾರಂಭಿಸಬಹುದು, ಭಾರತೀಯ ವಾಯುಪಡೆ ಅಧಿಕೃತ ವೆಬ್ ಸೈಟ್ … More

Hindustan Copper Ltd Recruitment 2024: ಜೂನಿಯರ್ ಮ್ಯಾನೇಜರ್‌‌‌ ಹುದ್ದೆಗಳ ನೇಮಕಾತಿ

ಹಿಂದೂಸ್ಥಾನ್ ಕಾಪರ್ ಲಿಮಿಟೆಡ್ (HCL) ನಲ್ಲಿ ಖಾಲಿ ಇರುವ ವಿವಿಧ ವಿಭಾಗಗಳಲ್ಲಿನ ಜೂನಿಯರ್ ಮ್ಯಾನೇಜರ್‌‌‌ ಹುದ್ದೆಗಳಗೆ‌ ನೇಮಕಾತಿ ‌ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಒಟ್ಟು 56 ಜೂನಿಯರ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಮಾಡಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯು ವಿದ್ಯುತ್, ಹಣಕಾಸು, ಗಣಿಗಾರಿಕೆ ಮತ್ತು ಇತರ ವಿಭಾಗಗಳಲ್ಲಿ ಜೂನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ಸಂಸ್ಥೆಯು ಲಿಖಿತ ಪರೀಕ್ಷೆಯನ್ನು ನಡೆಸುತ್ತದೆ. ಲಿಖಿತ ಪರೀಕ್ಷೆಯ … More

KSSFCL Recruitment 2024: ಡ್ರೈವರ್, ಸಹಾಯಕರು ಸೇರಿ ವಿವಿಧ ಹುದ್ದೆಗಳ ನೇಮಕಾತಿ

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತಿದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸೌಹಾರ್ದ ಸಹಕಾರಿ ನಿಯಮಿತಿ ಅಲ್ಲಿ ಖಾಲಿ‌ ಇರುವ ಲೆಕ್ಕಪರಿಶೋಧಕರು, ಕಾನೂನು ಅಧಿಕಾರಿ, ಮಾನವ ಸಂಪನ್ಮೂಲ ಅಧಿಕಾರಿ, ಸಹಾಯಕರು, ಇತರೆ ಹುದ್ದೆಗಳು ಸೇರಿದಂತೆ ಒಟ್ಟು 39 ಹುದ್ದೆಗಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು, ಅರ್ಜಿ … More

SBI Specialist Officer (Trade Finance) Recruitment 2024: ಟ್ರೇಡ್ ಫೈನಾನ್ಸ್ ಆಫೀಸರ್ ಹುದ್ದೆಗಳ ನೇಮಕಾತಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 150 ವ್ಯಾಪಾರ ಹಣಕಾಸು ಅಧಿಕಾರಿಗಳ (Trade Finance Officers) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳು ಮಧ್ಯಮ ನಿರ್ವಹಣಾ ದರ್ಜೆ ಪ್ರಮಾಣ II (MMGS-II) ಅಡಿಯಲ್ಲಿ ವಿಶೇಷ ಅಧಿಕಾರಿಗಳ(SO) ಹುದ್ದೆಗಳಗೆ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆವು ಈಗಾಗಲೇ ಪ್ರಾರಂಭವಾಗಿದ್ದು 27 ಜೂನ್ 2024 ರಂದು ಕೊನೆಯ ದಿನಾಂಕವಾಗಿದೆ.ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಎಸ್ ಬಿ ಐ ಅಧಿಕೃತ ವೆಬ್ ಸೈಟ್ ನ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನಿನ್ನೆ ನೇಮಕಾತಿಯ … More

CBIC Recruitment 2024: ಟ್ಯಾಕ್ಸ್ ಅಸಿಸ್ಟೆಂಟ್, ಸ್ಟೆನೋಗ್ರಾಫರ್ ಮತ್ತು ಹವಾಲ್ದಾರ್ ಹುದ್ದೆಗಳ ನೇಮಕಾತಿ

ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿಯಿಂದ (CBIC Recruitment 2024), ಬೆಂಗಳೂರು ತನ್ನ ಕ್ರೀಡಾ ಅಭ್ಯರ್ಥಿ ನೀತಿ 2024 ಅಡಿಯಲ್ಲಿ ತೆರಿಗೆ ಸಹಾಯಕ, ಸ್ಟೆನೋಗ್ರಾಫರ್ ಗ್ರೇಡ್-II ಮತ್ತು ಹವಾಲ್ದಾರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತದಾದ್ಯಂತದ ಆಸಕ್ತ ಕ್ರೀಡಾಪಟುಗಳು ಆಫ್‌ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 19, 2024. ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಿಬಿಐಸಿ ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಕ್ರೀಡಾ ಅಧಿಕಾರಿ ಕಚೇರಿಯ‌ … More