Karnataka Transfer Guidelines 2024-25: ಸರ್ಕಾರಿ ನೌಕರರ ವರ್ಗಾವಣೆಗೆ ನೂತನ ಮಾರ್ಗ ಸೂಚಿ ಪ್ರಕಟ

ಕರ್ನಾಟಕ ಸರ್ಕಾರವು 2024-25ನೇ ಸಾಲಿನಿಂದ ಅನ್ವಯವಾಗುವಂತೆ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ 2013ರ ಮಾರ್ಗಸೂಚಿಯನ್ನು ರದ್ದುಗೊಳಿಸಿ ಜೂನ್ 25, 2024 ರಂದು ನೂತನ ವರ್ಗಾವಣೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ವರ್ಗಾವಣೆಗೆ ಸಂಬಂಧಿಸಿದಂತೆ ಹೊರಡಿಸಲಾಗಿರುವ ಪ್ರಕಟಣೆಯಲ್ಲಿ ಸರ್ಕಾರದ ಎ, ಬಿ, ಸಿ ಹಾಗೂ ಡಿ ವೃಂದಗಳಿಗೆ ಅನ್ವಯವಾಗುವಂತೆ ಒಂದು ಸ್ಥಳದಲ್ಲಿ ಎಷ್ಟು ವರ್ಷ ಸೇವೆ ಸಲ್ಲಿಸಬೇಕು ಎಂಬುದನ್ನು ತಿಳಿಸಲಾಗಿದೆ. ಈ ಹೊಸ ಮಾರ್ಗಸೂಚಿಗಳಲ್ಲಿ ಕೆಲವು ಪ್ರಮುಖ ಬದಲಾವಣೆಗಳು … More

KSAT Judicial Member Recruitment 2024: ರಾಜ್ಯ ಆಡಳಿತ ನ್ಯಾಯ ಮಂಡಳಿ ನೇಮಕಾತಿ

ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿಯ ಬೆಂಗಳೂರು ಪ್ರಧಾನ ಪೀಠದಲ್ಲಿ ತೆರವಾಗಿರುವ ನ್ಯಾಯಾಂಗ ಸದಸ್ಯರ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅಭ್ಯರ್ಥಿಗಳು ಆಗಸ್ಟ್ 8, 2024 ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆ ಮತ್ತು ಘೋಷಣೆ ಪತ್ರವನ್ನು ಆನ್ಲೈನ್ ಮೂಲಕ ಡೌನ್ಲೋಡ್ ಮಾಡಿಕೊಂಡು ಅವಶ್ಯ ದಾಖಲೆಗಳೊಂದಿಗೆ ಮತ್ತು 5 ಪ್ರತಿಗಳೊಂದಿಗೆ ಸರ್ಕಾರದ ಕಾರ್ಯದರ್ಶಿಗೆ ಸಲ್ಲಿಸಬೇಕು. ಅರ್ಜಿ ನಮೂನೆ ಮತ್ತು ಘೋಷಣೆ ಪತ್ರವನ್ನು ಡೌನ್ಲೋಡ್ … More

UPSC CAPF AC Notification 2024: ಪರೀಕ್ಷೆಯ ದಿನಾಂಕ ಪ್ರಕಟ

UPSC CAPF AC Notification 2024: ಕೇಂದ್ರ ಲೋಕಸೇವಾ ಆಯೋಗವು ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಯ ಅಡಿಯಲ್ಲಿ ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಇದರಲ್ಲಿ 506 ಹುದ್ದೆಗಳಿಗೆ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಏಪ್ರಿಲ್ 24 ರಿಂದಲೇ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವನ್ನು 14 ಮೇ 2024 ರಿಂದ ನಿಗದಿಪಡಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಲು ಈ ಕೆಳಗಿನ ಲೇಖನವನ್ನು ಓದುವ ಮೂಲಕ ಹೆಚ್ಚಿನ ಮಾಹಿತಿ … More

Army Sports Quota Vacancy 2024: ಭಾರತೀಯ ಸೇನೆಯಲ್ಲಿ ಕ್ರೀಡಾ ಕೋಟಾದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಭಾರತೀಯ ಸೇನೆಯು 2024 ರಲ್ಲಿ ನೇರ ನೇಮಕಾತಿ ಹವಾಲ್ದಾರ್ ಮತ್ತು ನಾಯ್ಬ್ ಸುಬೇದಾರ್ (ಕ್ರೀಡಾ) ಹುದ್ದೆಗಳಿಗೆ ನೇಮಕಾತಿ ಅತಿ ಸೂಚನೆಯನ್ನು ಬಿಡುಗಡೆ ಮಾಡಿದೆ. ಕ್ರೀಡೆಯಲ್ಲಿ ಅಸಾಧಾರಣ ಸಾಧನೆ ತೋರಿದ ಯುವಕರು ಈ ಯೋಜನೆಯ ಮೂಲಕ ಸೇನೆಯಲ್ಲಿ ಸೇರಬಹುದು. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಇದೊಂದು ಸುವರ್ಣ ಅವಕಾಶವಾಗಿದ್ದು, ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದ ಯುವಕ ಯುವತಿಯರು ತಮ್ಮ ಅರ್ಜಿಗಳನ್ನು ಆಫ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಭಾರತೀಯ ಸೈನ್ಯವು ಹವಾಲ್ದಾರ್/ ನೈಬ್ ಸುಬೇದಾರ್ (ಕ್ರೀಡೆ) ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ … More

Air Force Agniveer Musician Admit Card 2024(OUT): ಲಿಖಿತ ಪರೀಕ್ಷೆಯ ಪ್ರವೇಶ ಕಾರ್ಡ್ ಬಿಡುಗಡೆ

Air Force Agniveer Musician Recruitment 2024: ಏರ್ ಫೋರ್ಸ್ ಅಗ್ನಿವೀರ್ ಸಂಗೀತಗಾರ ನೇಮಕಾತಿ 2024 :- ಭಾರತೀಯ ವಾಯುಪಡೆಯು ಅಗ್ನಿವೀರ್ವಾಯು ಸಂಗೀತಗಾರ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು 22.05.2024 ರಿಂದ 05.06.2024 ರವರೆಗೆ – ರಾತ್ರಿ 11:00 ರವರೆಗೆ ಕೆಳಗಿನ ಲಿಂಕ್ ಬಳಸಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ನೇಮಕಾತಿ ರ್ಯಾಲಿಯು 3 ರಿಂದ 12 ಜುಲೈ 2024 ರವರೆಗೆ ಕಾನ್ಪುರ ಮತ್ತು ಬೆಂಗಳೂರಿನ ವಾಯುಪಡೆ ನಿಲ್ದಾಣಗಳಲ್ಲಿ ನಡೆಯಲಿದೆ. ಎಲ್ಲಾ ರಾಜ್ಯಗಳ ಎಲ್ಲಾ ಜಿಲ್ಲೆಗಳು ಮತ್ತು … More

Mysore City Corporation Vacancy 2024: ಮೈಸೂರು ಮಹಾನಗರ ಪಾಲಿಕೆಯಲ್ಲಿ ನೇಮಕಾತಿ

Mysore City Corporation Vacancy 2024: ಮೈಸೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗೆ ಭರ್ತಿ ಮಾಡಲು ನೇಮಕಾತಿಯಲ್ಲಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಮೈಸೂರು ಮಹಾನಗರ ಪಾಲಿಕೆಯಲ್ಲಿ ಹುಟ್ಟು 252 ಪೌರಕಾರ್ಮಿಕರ ಹುದ್ದೆಗೆ ಹದಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ವಿದ್ಯಾರ್ಹತೆಯ ಅವಶ್ಯಕತೆ ಇರುವುದಿಲ್ಲ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪಾಲಿಕೆಯಲ್ಲಿ ಹಾಲಿ ನೇರ ಪಾವತಿ ದಿನಗೂಲಿ ಕ್ಷೇಮಾಭಿವೃದ್ಧಿ ನಿಯಮದ ಅಡಿಯಲ್ಲಿ ಸಮಾನ ಕೆಲಸಕ್ಕೆ ಸಮಾನ ವೇತನ ಅಡಿ ಪೌರಕಾರ್ಮಿಕ ಹುದ್ದೆಯಲ್ಲಿ ಕನಿಷ್ಠ ಎರಡು … More

Municipal Corporation Recruitment 2024: ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ನೇಮಕಾತಿ

ಕರ್ನಾಟಕ ಪೌರಾಡಳಿತ ನಿರ್ದೇಶನಾಲಯದ ವ್ಯಾಪ್ತಿಗೆ ಬರುವ ಬೆಳಗಾವಿ ಮತ್ತು ಕಲಬುರ್ಗಿ ಮಹಾನಗರ ಪಾಲಿಕೆಗಳಲ್ಲಿ ಖಾಲಿ ಇರುವ ಸಿ ಗ್ರೂಪಿನ ಬ್ಲಾಕ್ ಲಾಗ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಮಹಾನಗರ ಪಾಲಿಕೆಗಳಲ್ಲಿ ಖಾಲಿ ಇರುವ 02 ಹುದ್ದೆಗಳಾದ ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಆಫ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಪೌರಾಡಳಿತ ನಿರ್ದೇಶನಾಲಯ ಕಚೇರಿಗೆ ಜುಲೈ … More

BMRCL Train Operator Recruitment 2024: ಟ್ರೇನ್ ಆಪರೇಟರ್/ಟ್ರೈನ್ ಕಂಟ್ರೋಲರ್ ಹುದ್ದೆಗಳ ನೇಮಕಾತಿ

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL Train Operator Recruitment 2024) ವಿವಿಧ ಹುದ್ದೆಗಳಗೆ‌‌‌ ಅರ್ಜಿಯನ್ನು ‌ಅಹ್ವಾನಿಸಲಾಗಿದೆ. ಮೆಟ್ರೋ ರೈಲ್ ಕಾರ್ಪೊರೇಷನ್‌ನಲ್ಲಿ‌ ಖಾಲಿ‌ ಇರುವ ಸ್ಟೇಷನ್ ಕಂಟ್ರೋಲರ್/ ಟ್ರೇನ್ ಆಪರೇಟರ್ ಹುದ್ದೆಗಳಿಗೆ 5 ವರ್ಷದ ಒಪ್ಪಂದದ ಆಧಾರದ ಮೇಲೆ ಒಟ್ಟು 69 ಮಾಜಿ ಸೈನಿಕರನ್ನು ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ.ಮೆಟ್ರೋದಲ್ಲಿ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳೊಂದಿಗೆ … More

DHEW Chamarajanagar Recruitment 2024: ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

DHEW Chamarajanagar Recruitment 2024: ಚಾಮರಾಜನಗರ ಜಿಲ್ಲೆಯಲ್ಲಿ “ಮಿಷನ್ ಶಕ್ತಿ” ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸ್ಥಾಪಿಸಲಾದ ಉಪ ಯೋಜನೆಯ ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಕಾರ್ಯನಿರ್ವಹಿಸಲು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ.ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಯನ್ನ ಕೊನೆ ದಿನಾಂಕದ ಮೊದಲು ಸಲ್ಲಿಸಿ. ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ … More

CBI Sub Staff Recruitment 2024: 484 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (ಸಿಬಿಐ) ತನ್ನ ಶಾಖೆಗಳಲ್ಲಿ ಖಾಲಿ ಇರುವ ಸಫಾಯಿ ಕರ್ಮಚಾರಿ ಮತ್ತು ಇತರೆ ಸಬ್ ಸ್ಟಾಫ್ ಸೇರಿದಂತೆ ಒಟ್ಟು 484 ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ CBI ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಸೂಕ್ತ ದಾಖಲೆಗಳೊಂದಿಗೆ ಜೂನ್ … More