UPSC EPFO 2025: ಯುಪಿಎಸ್ಸಿ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ
ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ (EPFO) ಖಾಲಿ ಇರುವ 230 ವಿವಿಧ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಕೇಂದ್ರ ಲೋಕಸೇವಾ ಆಯೋಗವು ಕಿರು ಅಧಿಸೂಚನೆ(UPSC EPFO EO AO Notification 2025)ಯನ್ನು ಹೊರಡಿಸಿದೆ. ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(EPFO)ಯವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಜಾರಿ ಅಧಿಕಾರಿ (EO) /ಖಾತೆ ಅಧಿಕಾರಿ (AO) ಹಾಗೂ ಭವಿಷ್ಯ ನಿಧಿ ಆಯುಕ್ತರ (APFC) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಕೆಯು ಜು.29ರಿಂದ ಪ್ರಾರಂಭವಾಗಲಿದೆ. ಆಸಕ್ತ ಮತ್ತು ಅರ್ಹ … More