AOC Recruitment 2024: ಟ್ರೇಡ್ಸ್‌ಮನ್, ಫೈರ್‌ಮ್ಯಾನ್ ಸೇರಿ ವಿವಿಧ ಹುದ್ದೆಗಳ ನೇಮಕಾತಿ
Army OC Recruitment 2024: ಭಾರತೀಯ ಸೇನಾ ಆರ್ಡಿನೆನ್ಸ್ ಕಾರ್ಪ್ಸ್ (AOC) ನಲ್ಲಿ ಖಾಲಿ ಇರುವ ಟ್ರೇಡ್ಸ್‌ಮ್ಯಾನ್ ಮೇಟ್, ಫೈರ್‌ಮ್ಯಾನ್ ಮತ್ತು ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ ಸೇರಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಎಒಸಿಯ ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬೇಕಾದ ಶೈಕ್ಷಣಿಕ ಅರ್ಹತೆ, ವಯೋಮಿತಿ ಮತ್ತು ಪ್ರಮುಖ ದಿನಾಂಕಗಳು ಸೇರಿ … More