ರೈಲ್ವೆ ಇಲಾಖೆಯಲ್ಲಿ ತಂತ್ರಜ್ಞ ಹುದ್ದೆಗಳ ಬೃಹತ್ ಭರ್ತಿ!, ಅರ್ಜಿ ಸಲ್ಲಿಕೆ ಆ.7ರವರೆಗೆ ವಿಸ್ತರಣೆ

ರೈಲ್ವೆ ನೇಮಕಾತಿ ಮಂಡಳಿಯು ಖಾಲಿ ಇರುವ ತಂತ್ರಜ್ಞ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ(RRB Technician Notification 2025)ಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮಂಡಳಿ ಹೊರಡಿಸಿದ ಇತ್ತೀಚಿನ ಪ್ರಕಟಣೆಯ ಪ್ರಕಾರ ರೈಲ್ವೆ ಇಲಾಖೆಯ 51 ವಿಭಾಗಗಳಲ್ಲಿ ಒಟ್ಟು 6180 ತಂತ್ರಜ್ಞ ಗ್ರೇಡ್-1 ಹಾಗೂ ತಂತ್ರಜ್ಞ ಗ್ರೇಡ್-3 ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ರೈಲ್ವೇ ನೇಮಕಾತಿ ಮಂಡಳಿಯ ಅಧಿಕೃತ ವೆಬ್ … More

DHFWS Mysore: ಸ್ಟಾಪ್ ನರ್ಸ್ ಹುದ್ದೆಗಳ ನೇಮಕಾತಿ, ನೇರ ಸಂದರ್ಶನಕ್ಕೆ ಕರೆ

ಮೈಸೂರು ಜಿಲ್ಲೆಯ ವೈದ್ಯಕೀಯ ಕಾಲೇಜು ವಿಭಾಗದಲ್ಲಿ ಪ್ರಸ್ತುತ ಖಾಲಿ ಇರುವ 35 ಶುಶ್ರೂಷಾಧಿಕಾರಿ(ಸ್ಟಾಪ್ ನರ್ಸ್) ಹುದ್ದೆಗಳ ನೇಮಕಾತಿಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಸೂಚನೆಯನ್ನು ಹೊರಡಿಸಿದೆ. 2025-26ನೇ ಸಾಲಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಮೈಸೂರು ಜಿಲ್ಲೆಯ ವೈದ್ಯಕೀಯ ಕಾಲೇಜಿಗೆ ನೀಡಲಾಗಿರುವ ಒಟ್ಟು 35 ಶುಶ್ರೂಷಾಧಿಕಾರಿಗಳ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನ ಭಾಗವಹಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … More

ಗಡಿ ಭದ್ರತಾ ಪಡೆ (BSF) ಕಾನ್ಸ್ಟೇಬಲ್ ಹುದ್ದೆಗಳ ಬೃಹತ್ ನೇಮಕಾತಿ, ಅಪ್ಲೈ ಮಾಡಿ!

ಗಡಿ ಭದ್ರತಾ ಪಡೆ ಕಾನ್ಸ್‌ಟೇಬಲ್ ಪರೀಕ್ಷೆ 2024-25ರ ಮೂಲಕ ಖಾಲಿ ಇರುವ ಕಾನ್ಸ್‌ಟೇಬಲ್(ಟ್ರೇಡ್ಸ್​ಮೆನ್) ಹುದ್ದೆಗಳ ಬೃಹತ್ ನೇಮಕಾತಿಗಾಗಿ ಗಡಿ ಭದ್ರತಾ ಪಡೆಗಳ ಸಾಮಾನ್ಯ ನಿರ್ದೇಶನಾಲಯ (ಸಿಬ್ಬಂದಿ ನಿರ್ದೇಶನಾಲಯ:ನೇಮಕಾತಿ ವಿಭಾಗ)ವು ಅಧಿಸೂಚನೆ(BSF Constable Tradesman Notification 2025)ಯನ್ನು ಹೊರಡಿಸಿದೆ. ಬಿಎಸ್ಎಫ್ ಕಾನ್ಸ್ಟೇಬಲ್ (ಟ್ರೇಡ್ಸ್ ಮೆನ್) ನೇಮಕಾತಿ 2025 – ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ (ಮಹಿಳಾ-182 ಹಾಗೂ ಪುರುಷ-3406) ಒಟ್ಟು 3588 ಕಾನ್ಸ್ಟೇಬಲ್ (ಟ್ರೇಡ್ಸ್ ಮೆನ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ … More

Army 66th Men SSC Entry: ಸೇನೆಗೆ ಎಸ್ಎಸ್ಸಿ ತಾಂತ್ರಿಕ (ಪುರುಷ) ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ!

ಭಾರತೀಯ ಸೇನೆಯ ಅಲ್ಪಕಾಲೀನ ಸೇವಾ (ಎಸ್ಎಸ್ಸಿ) ತಾಂತ್ರಿಕ (ಪುರುಷರ) ಏಪ್ರಿಲ್ 2026 ಮೂಲಕ 350 ಹುದ್ದೆಗಳಿಗೆ ಪುರುಷ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ. ಚೆನ್ನೈನ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ (OTA) ಯಲ್ಲಿ 66ನೇ ಕಿರು ಸೇವಾ ಆಯೋಗ (ತಾಂತ್ರಿಕ) ಅವಿವಾಹಿತ ಪುರುಷ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಎಂಜಿನಿಯರಿಂಗ್ ಪದವೀಧರ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್ಸೈಟ್ https://joinindianarmy.nic.inಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ … More

Army 66th SSC Entry: ದೇಶದ ಸೇನೆಯಲ್ಲಿ ಮಹಿಳೆಯರಿಗೆ ಉದ್ಯೋಗಾವಕಾಶ, ಅಪ್ಲೈ ಮಾಡಿ

66ನೇ ಅಲ್ಪಕಾಲೀನ ಸೇವಾ (ಎಸ್ಎಸ್ಸಿ) (ತಾಂತ್ರಿಕ) ಪ್ರವೇಶಾತಿ ಮೂಲಕ ಭಾರತೀಯ ಸೇನೆಗೆ ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ಅವಿವಾಹಿತ ಮಹಿಳಾ ಅಭ್ಯರ್ಥಿಗಳನ್ನು ಅಧಿಕೃತ ವೆಬ್ಸೈಟ್ https://joinindianarmy.nic.inಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: … More

DHFWS: ಪರೀಕ್ಷೆ ಇಲ್ಲದೆ.! ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ನೇರ ನೇಮಕಾತಿ

ಚಿತ್ರದುರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (KaBH1) ಕಾರ್ಯಕ್ರಮದ ಅಡಿಯಲ್ಲಿ ಜಿಲ್ಲಾ ಆಸ್ಪತ್ರೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 6 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೂಚಿಸಲಾಗಿರುವ ದಿನಾಂಕದಂದು ತಮ್ಮ ಮೂಲ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾಧಿಕಾರಿಗಳು ಹಾಗೂ … More

ನಮ್ಮ ಮೆಟ್ರೋದಲ್ಲಿ ಭದ್ರತಾ ಅಧಿಕಾರಿಗಳ ನೇಮಕಾತಿ, ಆಸಕ್ತರು ಅರ್ಜಿ ಸಲ್ಲಿಸಿ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)ನಲ್ಲಿ ಖಾಲಿ ಇರುವ ಸಹಾಯಕ ಮುಖ್ಯ ಭದ್ರತಾ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ. ನಿಗಮವು ಮೆಟ್ರೋ ನಿಲ್ದಾಣಗಳು ಮತ್ತು ಡಿಪೋಗಳಲ್ಲಿ ಭದ್ರತೆ ಮತ್ತು ಇತರ ಸಂಬಂಧಿತ ಕೆಲಸಗಳನ್ನು ನಿರ್ವಹಿಸಲು ಒಟ್ಟು 05 ಸಹಾಯಕ ಮುಖ್ಯ ಭದ್ರತಾ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BMRCL ಅಧಿಕೃತ ವೆಬ್ ಸೈಟ್ https://english.bmrc.co.in/career/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ … More

IB Recruitment 2025: ಗುಪ್ತಚರ ಇಲಾಖೆಯಲ್ಲಿ ಕಾರ್ಯನಿರ್ವಾಹಕ ಹುದ್ದೆಗಳ ಬೃಹತ್ ನೇಮಕಾತಿ

ಗುಪ್ತಚರ ಇಲಾಖೆ (IB)ಯಲ್ಲಿ ಖಾಲಿ ಇರುವ ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ-ಗ್ರೇಡ್-ll/ಕಾರ್ಯನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 3717 ಕಾರ್ಯನಿರ್ವಾಹಕ(ACIO-ii/Executive) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಗೃಹ ಸಚಿವಾಲಯದ ಅಧಿಕೃತ ವೆಬ್ಸೈಟ್ https://www.mha.gov.inಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, … More

SSC CHSL 2025: ಪಿಯುಸಿ ಪಾಸ್, ವಿವಿಧ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆಗೆ ಇಂದೇ ಕೊನೆ ದಿನ

ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (CHSL) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸಿಬ್ಬಂದಿ ಆಯ್ಕೆ ಆಯೋಗವು ಅಧಿಸೂಚನೆ ಬಿಡುಗಡೆ ಮಾಡಿ, ಅರ್ಜಿ ಸಲ್ಲಿಕೆ ಪ್ರಾರಂಭಿಸಿದೆ. ಸಿಬ್ಬಂದಿ ನೇಮಕಾತಿ ಆಯೋಗ (SSC) ಕೇಂದ್ರ ಸರ್ಕಾರದ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 3131 SSC ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (CHSL) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SSC ಅಧಿಕೃತ ವೆಬ್ ಸೈಟ್ https://ssc.gov.in/ ಗೆ ಭೇಟಿ ನೀಡಿ. … More

ಕ್ರೀಡಾಪಟುಗಳಿಗೆ ತರಬೇತಿ ನೀಡುವ ತರಬೇತುದಾರರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಸತಿ ನಿಲಯಗಳ ಕ್ರೀಡಾಪಟುಗಳಿಗೆ ತರಬೇತಿ ನೀಡುವ ತರಬೇತುದಾರ ನೇಮಕಾತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಯಾದಗಿರಿ, ಬಾಗಲಕೋಟೆ ಹಾಗೂ ಕೊಪ್ಪಳ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಸತಿ ನಿಲಯಗಳ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ವೈಜ್ಞಾನಿಕ ತರಬೇತಿ ನೀಡುವ ಸಲುವಾಗಿ ಒಟ್ಟು 3 ತರಬೇತುದಾರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ … More