CISF Constable Tradesmen 2025: ಭದ್ರತಾ ಪಡೆಯಲ್ಲಿ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ, ಸಲ್ಲಿಕೆ ಪ್ರಾರಂಭ!

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಒಟ್ಟು 1161 ಕಾನ್ಸ್‌ಟೇಬಲ್/ಟ್ರೇಡ್ಸ್‌ಮೆನ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಪುರುಷ/ಮಹಿಳಾ ಉದ್ಯೋಗಾಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸುವ ಕುರಿತು ಇಲಾಖೆಯು ಅಧಿಕೃತ ಅಧಿಸೂಚನೆ(CISF Constable Tradesmen Notification 2025) ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆನ್’ಲೈನ್ ಮೂಲಕ ಮಾತ್ರ ಇರುತ್ತದೆ. ಸದರಿ ನೇಮಕಾತಿಗೆ ಅರ್ಜಿ ಸಲ್ಲಿಸಲು cisfrectt.cisf.gov.inಗೆ ಭೇಟಿ ನೀಡಿ. ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಸಂಪೂರ್ಣ ಅಧಿಕೃತ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. … More

RRB Group D Correction Window 2025: ಇಂದಿನಿಂದ ಫಾರ್ಮ್ ಎಡಿಟ್ ಮಾಡಲು ಅವಕಾಶ

ರೈಲ್ವೆ ನೇಮಕಾತಿ ಮಂಡಳಿ (RRB)ಯು ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಗ್ರೂಪ್-ಡಿ(Level 1 of 7th CPC Pay Matrix) ಒಟ್ಟು 32438 ಹುದ್ದೆಗಳ ನೇಮಕಾತಿ(RRB Group D Recruitment 2025)ಗಾಗಿ ಅಧಿಕೃತ ಅಧಿಸೂಚನೆಯನ್ನು ಇಲಾಖೆಯು ಜ.21ರಂದು ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜ.22 ರಿಂದ ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಬೇಕಾದ ವಿದ್ಯಾರ್ಹತೆ, ವಯೋಮಿತಿ, … More

IPPB CBE Recruitment 2025: ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿ, ಅರ್ಜಿ ಆಹ್ವಾನ

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (IPPB)ನಲ್ಲಿ ಖಾಲಿ ಇರುವ ಸರ್ಕಲ್ ಆಧಾರಿತ ಕಾರ್ಯನಿರ್ವಾಹಕರ ಹುದ್ದೆಗಳ ನೇಮಕಾತಿ(IPPB CBE Recruitment 2025)ಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆನ್ ಲೈನ್ ಮೂಲಕ ಪ್ರಾರಂಭವಾಗಿದೆ. ಸದರಿ ನೇಮಕಾತಿಗೆ ಅರ್ಜಿ ಸಲ್ಲಿಸಲು www.ippbonline.comಗೆ ಭೇಟಿ ನೀಡಬಹುದಾಗಿದೆ. ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ, ತಪ್ಪದೇ ಕೊನೆವರೆಗೂ ಓದಿ. ಇತರರಿಗೂ ಶೇರ್ ಮಾಡಿ. Shortview of IPPB Notification … More

RPF Constable Admit Card 2025: ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

RPF Constable Admit Card 2025: ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ನಲ್ಲಿ ಖಾಲಿ ಇರುವ ಒಟ್ಟು 4208 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಕಂಪ್ಯೂಟರ್ ಆಧಾರಿತ ಆನ್’ಲೈನ್ ಪರೀಕ್ಷೆಯು ಮಾರ್ಚ್ 02 ರಿಂದ 18ವರೆಗೆ ನಡೆಸಲಿದೆ. ಸದರಿ ಪರೀಕ್ಷೆಯ ಪ್ರವೇಶ ಪತ್ರವನ್ನು ನಿಮಗೆ ಈಗಾಗಲೇ ತಿಳಿಸಿರುವ (Exam City and Date intimation)ಪರೀಕ್ಷಾ ದಿನಾಂಕಕ್ಕಿಂತ 4 ದಿನಗಳ ಮೊದಲು ಡೌನ್ಲೋಡ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಪ್ರವೇಶ ಪತ್ರವನ್ನು ತೆಗೆದುಕೊಂಡು ಹೋಗಬೇಕು. ಡೌನ್ಲೋಡ್ ಮಾಡಿಕೊಳ್ಳಲು … More

RRB ALP Result 2025: ಸಿಬಿಟಿ 1 ಪರೀಕ್ಷೆಯ ಫಲಿತಾಂಶ, ಕಟ್-ಆಫ್ ಪ್ರಕಟ

ರೈಲ್ವೆ ನೇಮಕಾತಿ ಮಂಡಳಿ (RRB), ರೈಲ್ವೆ ಸಚಿವಾಲಯದಲ್ಲಿ ಖಾಲಿ ಇರುವ ಸಹಾಯಕ ಲೋಕೋ ಪೈಲಟ್ (ALP)ಹುದ್ದೆಗಳ ನೇಮಕಾತಿಗಾಗಿ ಕಂಪ್ಯೂಟರ್ ಆಧಾರಿತ ಪರೀಕ್ಷೆ-1ನ್ನು ನವೆಂಬರ್ 25 ರಿಂದ 29, 2024ವರೆಗೆ ನಡೆಸಿತ್ತು. ಸದರಿ ಪರೀಕ್ಷೆಯ ಫಲಿತಾಂಶ(RRB ALP Result 2025 CBT 1)ವನ್ನು ಫೆ.26 ರಂದು ಪ್ರಕಟಿಸಿದೆ. ಮೊದಲನೇ ಹಂತದಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮಾರ್ಚ್ 19, 20 ರಂದು ನಡೆಯಲಿರುವ 2ನೇ ಹಂತದ ಪರೀಕ್ಷೆ (CBT-2)ಗೆ ಅರ್ಹರಾಗಿರುತ್ತಾರೆ. ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಫಲಿತಾಂಶವನ್ನು ಅಧಿಕೃತ ಜಾಲತಾಣದ ಮೂಲಕ ಅಥವಾ … More

RRC NER Apprentice Recruitment 2025: ನೋ ಎಕ್ಸಾಮ್..!, ಬೃಹತ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

ರೈಲ್ವೆ ನೇಮಕಾತಿ ಸೆಲ್ (RRC) 2025-26ನೇ ಸಾಲಿನ ಈಶಾನ್ಯ ರೈಲ್ವೆ (NER)ಯಲ್ಲಿನ ವಿವಿಧ ಘಟಕಗಳಲ್ಲಿ ಅಪ್ರೆಂಟಿಸ್ ಆಕ್ಟ್, 1961 ಮತ್ತು 1962 ಅಪ್ರೆಂಟಿಸ್‌ಶಿಪ್ ನಿಯಮಗಳ ಅಡಿಯಲ್ಲಿ ಅಪ್ರೆಂಟಿಸ್‌ಶಿಪ್ ತರಬೇತಿ ನೀಡಲು ನೇಮಕಾತಿ(RRC NER Apprentice Recruitment 2025) ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಿ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು www.ner.indianrailways.gov.in. ಗೆ ಭೇಟಿ ನೀಡಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಕೆಗೆ ಬೇಕಾದ ವಿದ್ಯಾರ್ಹತೆ, … More

UPSC Civil Services Notification 2025: ಐಎಎಸ್, ಐಪಿಎಸ್, ಐಎಫ್ಎಸ್ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಕೇಂದ್ರ ಲೋಕಸೇವಾ ಆಯೋಗ (UPSC)ವು ನಾಗರಿಕ ಸೇವಾ ಪರೀಕ್ಷೆ 2025ರ ಅಧಿಸೂಚನೆ(UPSC Civil Services Notification 2025)ಯನ್ನು ಬಿಡುಗಡೆ ಮಾಡಿದೆ. ಜನವರಿ 22 ರಿಂದ ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಯುಪಿಎಸ್‌ಸಿ ಸಿಎಸ್ಇ(UPSC CSE) ಪರೀಕ್ಷೆಗೆ ನೋಂದಣಿ ಆಗಲು ಅಧಿಕೃತ ಜಾಲತಾಣವಾದ https://upsconline.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವಯೋಮಿತಿ ಮತ್ತು ಪ್ರಮುಖ ದಿನಾಂಕಗಳು ಇತರೆ ಸಂಪೂರ್ಣ … More

UPSC IFoS Exam 2025: ಐಎಫ್ಎಸ್(ಅರಣ್ಯ ಸೇವೆ) ಪರೀಕ್ಷೆ; ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ವಿಸ್ತರಣೆ

ಕೇಂದ್ರ ಲೋಕಸೇವಾ ಆಯೋಗ (UPSC)ವು ಪ್ರತಿ ವರ್ಷ ನಡೆಸುವ ಭಾರತೀಯ ಅರಣ್ಯ ಸೇವಾ ಪರೀಕ್ಷೆ 2025 ಅಧಿಸೂಚನೆ(UPSC Forest Service Notification 2025)ಯನ್ನು ಪ್ರಕಟಿಸಿ, ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಜನವರಿ 22 ರಿಂದ ಪ್ರಾರಂಭಿಸಿದೆ. ಯುಪಿಎಸ್‌ಸಿ ಐಎಫ್‌ಒಎಸ್(UPSC IFOS) ಪರೀಕ್ಷೆಗೆ ನೋಂದಣಿ ಆಗಲು ಅಧಿಕೃತ ಜಾಲತಾಣವಾದ https://upsconline.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಬೇಕಾದ ವಿದ್ಯಾರ್ಹತೆ, ವಯೋಮಿತಿ ಮತ್ತು ಪ್ರಮುಖ ದಿನಾಂಕಗಳು ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಲೇಖನವನ್ನು ಕೊನೆವೆರೆಗೆ ಓದಿ, ತಪ್ಪದೇ … More

KPSC AO AOO Notification 2025: ಕೃಷಿ ಇಲಾಖೆಯಲ್ಲಿ ಉದ್ಯೋಗ!, ಅರ್ಜಿ ಸಲ್ಲಿಸಲು ಇವತ್ತೇ ಕೊನೆ ದಿನ

ಕರ್ನಾಟಕ ಲೋಕಸೇವಾ ಆಯೋಗವು ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿಗಳು ಮತ್ತು ಸಹಾಯಕ ಕೃಷಿ ಅಧಿಕಾರಿಗಳು ಗ್ರೂಪ್ ‘ಬಿ’ ವೃಂದದ ಒಟ್ಟು 945 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿ ಇಲಾಖೆಯಲ್ಲಿ ಖಾಲಿ ವಿವಿಧ ಇರುವ ಹುದ್ದೆಗಳ ನೇಮಕಾತಿ(KPSC AO AOO Notification 2025)ಗೆ ಅರ್ಜಿ ಸಲ್ಲಿಸಲು KPSC ಅಧಿಕೃತ ಜಾಲತಾಣ(https://kpsconline.karnataka.gov.in/)ಕ್ಕೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. KPSC AO … More

IOCL Apprentice Recruitment 2025: ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ ಇವತ್ತೇ ಕೊನೆ ದಿನ!

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನ ಉತ್ತರ ವಲಯ ಮತ್ತು ಪೂರ್ವ ವಲಯದಲ್ಲಿ ಖಾಲಿ ಇರುವ ಟ್ರೇಡ್/ಟೆಕ್ನಿಷಿಯನ್/ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ(IOCL Apprentice Recruitment 2025)ಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆನ್‌ಲೈನ್‌ ಮೂಲಕ ಪ್ರಾರಂಭಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಿಂದ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಮತ್ತು ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ಕೊನೆವರೆಗೂ … More