Navy SSC Officer Recruitment 2025: ನೌಕಾಪಡೆಯಲ್ಲಿ ಉದ್ಯೋಗಾವಕಾಶ!, ಅರ್ಜಿ ಸಲ್ಲಿಕೆ ಪ್ರಾರಂಭ
ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡಲು ಕನಸ್ಸು ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶ. ವಿವಿಧ ಪ್ರವೇಶಗಳು – ಜನವರಿ 2026 (ST 26) ಕೋರ್ಸ್ ಮೂಲಕ ಕಿರು ಸೇವಾ ಆಯೋಗದ ಅಧಿಕಾರಿಗಳು ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ ಬಿಡುಗಡೆ(Navy SSC Officer Recruitment 2025) ಮಾಡಿದೆ. ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಫೆ.08 ರಿಂದ ಪ್ರಾರಂಭವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಲು joinindiannavy.gov.inಗೆ ಭೇಟಿ ನೀಡಿ. ಈ ನೇಮಕಾತಿಗೆ … More