IREDAನಲ್ಲಿ ವಿವಿಧ ಹುದ್ದೆಗಳ ನೇಮಕಾತಿ: ಹೀಗೆ ಅಪ್ಲೈ ಮಾಡಿ
ಭಾರತ ಸರ್ಕಾರದ ಉದ್ಯಮಗಳಲ್ಲಿ ಒಂದಾಗಿರುವ ಇಂಡಿಯನ್ ರಿನ್ಯೂಯಬಲ್ ಎನರ್ಜಿ ಡೆವಲಪ್ಮೆಂಟ್ ಏಜೆನ್ಸಿ ಲಿಮಿಟೆಡ್(IREDA) ವಿವಿಧ ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಒಟ್ಟು 32 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಅಧಿಕೃತ ಅಧಿಸೂಚನೆಯಲ್ಲಿ ಅರ್ಹತಾ ಮಾನದಂಡಗಳನ್ನು ಪರಿಶೀಲಿಸಿ, ಅರ್ಹ ಆಸಕ್ತ ಅಭ್ಯರ್ಥಿಗಳು ಏ.03ರೊಳಗೆ ಐಆರ್‌ಇಡಿಎ ಅಧಿಕೃತ ಜಾಲತಾಣ https://www.ireda.in/careersಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: ಖಾಲಿ ಇರುವ ಹುದ್ದೆಗಳ ವಿವರ: ಜನರಲ್ ಮ್ಯಾನೇಜರ್ – 05 ಹುದ್ದೆಗಳುಚೀಫ್ ಮ್ಯಾನೇಜರ್ … More