KEA Programmer Recruitment 2024: ಕೆಇಎದಲ್ಲಿ ಖಾಲಿ ಇರುವ ಪ್ರೋಗ್ರಾಮರ್ ಹುದ್ದೆಗಳ ನೇಮಕಾತಿ
KEA Programmer Recruitment 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರುದಲ್ಲಿ ಖಾಲಿ ಇರುವ ಪ್ರೋಗ್ರಾಮರ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ … More