Navy SSC Executive Officer Recruitment 2024: ಎಕ್ಸಿಕ್ಯೂಟಿವ್ (ಮಾಹಿತಿ ತಂತ್ರಜ್ಞಾನ) ಹುದ್ದೆಗಳ ನೇಮಕಾತಿ

Navy SSC Executive Officer Recruitment 2024: ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ (ಮಾಹಿತಿ ತಂತ್ರಜ್ಞಾನ IT) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ … More