SSC GD 2024 Notification: ಅರ್ಜಿ ಸಲ್ಲಿಕೆ ಫಾರ್ಮ್ ತಿದ್ದುಪಡಿ ಮಾಡಲು ಅವಕಾಶ
ಸಿಬ್ಬಂದಿ ಆಯ್ಕೆ ಆಯೋಗ (SSC) ಇಲಾಖೆಯು ಜನರಲ್ ಡ್ಯೂಟಿ (GD) ಸಿಬ್ಬಂದಿ ಕುರಿತಾದ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಕಾನ್ಸ್‌ಟೇಬಲ್(GD) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ನೇಮಕಾತಿಯಲ್ಲಿ 39 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗುತ್ತಿದ್ದು, 10ನೇ ತರಗತಿ ಪಾಸ್ ಮಾಡಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಅರ್ಜಿ ಸಲ್ಲಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತೇದೆ. ಅರ್ಹ ಮತ್ತ … More