Chitradurga Anganwadi Recruitment 2024: ಚಿತ್ರದುರ್ಗ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ನೇಮಕಾತಿ

Chitradurga Anganwadi Recruitment 2024: ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ 63 ಅಂಗನವಾಡಿ ಕಾರ್ಯಕರ್ತೆ, 3 ಮಿನಿ ಅಂಗನವಾಡಿ ಹುದ್ದೆಗಳಿಗೆ ಹಾಗೂ 149 ಅಂಗನವಾಡಿ ಸಹಾಯಕಿಯರು ಹುದ್ದೆಗಳು ಸೇರಿದಂತೆ ಒಟ್ಟು 215 … More

IISC Recruitment 2024: ಪ್ರಾಜೆಕ್ಟ್ ಅಸೋಸಿಯೇಟ್ ಮತ್ತು ಪ್ರೋಗ್ರಾಂ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ

ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISC)ನಲ್ಲಿ ಮ್ಯಾನೇಜ್‌ಮೆಂಟ್ ಮತ್ತು ಡೆವಲಪ್‌ಮೆಂಟ್ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ಪ್ರಾಜೆಕ್ಟ್ ಅಸೋಸಿಯೇಟ್ (ಸಿವಿಲ್ ಮತ್ತು ಎಲೆಕ್ಟ್ರಿಕಲ್), ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್, ಮತ್ತು ಪ್ರೋಗ್ರಾಂ ಅಸಿಸ್ಟೆಂಟ್‌ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ … More

RRB JE Recruitment 2024 Notification(OUT): ಜೂನಿಯರ್ ಇಂಜಿನಿಯರಿಂಗ್(JE) ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

RRB JE Recruitment 2024: ಭಾರತೀಯ ರೈಲ್ವೆ ಇಲಾಖೆಯು ತನ್ನ ವಿವಿಧ ಪ್ರಾದೇಶಿಕ ವಿಭಾಗಗಳಲ್ಲಿ ಖಾಲಿ ಹುದ್ದೆಗಳಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಜೂನಿಯರ್ ಎಂಜಿನಿಯರ್ (JE), ಡೆಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ (DMS), ಕೆಮಿಕಲ್ ಮತ್ತು ಮೆಟಲರ್ಜಿಕಲ್ ಅಸಿಸ್ಟೆಂಟ್ (CMA) ಸೇರಿದಂತೆ ಒಟ್ಟು 7934 ಹುದ್ದೆಗಳ ಪ್ರಾದೇಶಿಕ ವಲಯಗಳ ಅನುಸಾರವಾಗಿ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತದೆ. ಈ ನೇಮಕಾತಿಗೆ ಸಂಬಂಧಿಸಿದಂತೆ 22 ಜುಲೈ 2024 ರಂದು ಅಧಿಸೂಚನೆ ಬಿಡುಗಡೆ ‌ಮಾಡಿದ್ದು, ಅರ್ಜಿ‌ ಸಲ್ಲಿಸಲು ಬಯಸುವ ‌ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು … More

DHFWS Raichur Recruitment 2024: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಯಚೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿಯ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು 2024 25 ನೇ ಸಾಲಿನ ಮಂಜೂರಿಗಾಗಿ ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ತ್ರೀ ರೋಗ ತಜ್ಞರು, ಮಕ್ಕಳ ತಜ್ಞರು, ಕ್ಷೇತ್ರ ಕಾರ್ಯಕ್ರಮ ವ್ಯವಸ್ಥಾಪಕರು, ಆಶಾ ಮೇಲ್ವಿಚಾರಕರು, ಶುಶ್ರೂಷಕರು, ಹಿರಿಯ ಮಹಿಳಾ ಆರೋಗ್ಯ … More

Shivamogga Anganwadi Recruitment 2024: ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ

Shivamogga Anganwadi Recruitment 2024: ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಶಿವಮೊಗ್ಗ, ಹೊಸನಗರ, ಸಾಗರ, ಶಿಕಾರಿಪುರ, ಸೊರಬ ಮತ್ತು ತೀರ್ಥಹಳ್ಳಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ 127 ಅಂಗನವಾಡಿ ಕಾರ್ಯಕರ್ತೆ, 448 ಅಂಗನವಾಡಿ ಸಹಾಯಕಿಯರು ಹುದ್ದೆಗಳು ಸೇರಿದಂತೆ ಒಟ್ಟು 575 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. PUC ಮತ್ತು … More

IBPS PO Notification 2024(OUT): ವಿವಿಧ ಬ್ಯಾಂಕ್ ಗಳಲ್ಲಿ ಒಟ್ಟು 4455 ಹುದ್ದೆಗಳ ಬೃಹತ್ ಉದ್ಯೋಗಾವಕಾಶ

ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್ ಪರ್ಸೊನೆಲ್‌ ಸೆಲೆಕ್ಷನ್ (IBPS PO Notification 2024) ಹೊಸದೊಂದು ನೇಮಕಾತಿ ಶಾರ್ಟ್ ಅಧಿಸೂಚನೆಯನ್ನು ಇಂದು (ಜುಲೈ 29) ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್ ಈ ಬಾರಿ ಪ್ರೊಬೇಷನರಿ ಅಧಿಕಾರಿ (PO) ಮತ್ತು ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು IBPS ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ … More

IBPS SO Notification 2024(OUT): 896 ಸ್ಪೆಷಲಿಸ್ಟ್‌ ಆಫೀಸರ್ (SO) ಹುದ್ದೆಗಳಿಗೆ ಅರ್ಜಿ ಆಹ್ವಾನ

ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್ ಪರ್ಸೊನೆಲ್‌ ಸೆಲೆಕ್ಷನ್ (IBPS) ಸ್ಪೆಷಲಿಸ್ಟ್‌ ಆಫೀಸರ್ ಕೇಡರ್‌ (SO) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್ ನಲ್ಲಿ ಸ್ಪೆಷಲಿಸ್ಟ್‌ ಆಫೀಸರ್ ಕೇಡರ್‌ (SO) ಹುದ್ದೆಗಳಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಈ ನೇಮಕಾತಿಯಲ್ಲಿ IT ಅಧಿಕಾರಿ, ಕೃಷಿ ಕ್ಷೇತ್ರ ಅಧಿಕಾರಿ, ರಾಜಭಾಷಾ ಅಧಿಕಾರಿ, ಕಾನೂನು ಅಧಿಕಾರಿ, HR/ ಪರ್ಸನಲ್ ಅಧಿಕಾರಿ ಮತ್ತು ಮಾರ್ಕೆಟಿಂಗ್ ಅಧಿಕಾರಿಯಂತಹ ಸ್ಪೆಷಲಿಸ್ಟ್ ಅಧಿಕಾರಿಗಳ ಹುದ್ದೆಗೆ ಅರ್ಜಿಯನ್ನು … More

CSB Recruitment 2024: ಸೈಂಟಿಸ್ಟ್- ಬಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತ ಸರ್ಕಾರದ ಮಿನಿಸ್ಟ್ರಿ ಆಫ್‌ ಟೆಕ್ಸ್‌ಟೈಲ್ಸ್‌ ಅಧೀನದಲ್ಲಿ ಕಾರ್ಯನಿರ್ವಹಿಸುವ ಸೆಂಟ್ರಲ್ ಸಿಲ್ಕ್‌ ಬೋರ್ಡ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸೆಂಟ್ರಲ್ ಸಿಲ್ಕ್‌ ಬೋರ್ಡ್‌ ನಲ್ಲಿ ಖಾಲಿ ಇರುವ ವಿಜ್ಞಾನಿ-ಬಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಕ್ರಾಪ್‌ ಸೈನ್ಸ್‌, ವೆಟರಿನರಿ ಮತ್ತು ಅನಿಮಲ್ ಸೈನ್ಸ್‌ ಮತ್ತು ಇತರೆ ವಿಭಾಗಗಳಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಅಹ್ವಾನಿಸಲಾಗಿದೆ. ವಿಜ್ಞಾನ, … More

Vijayanagara Anganwadi Recruitment 2024: ವಿಜಯನಗರ ಜಿಲ್ಲೆಯಲ್ಲಿ ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ ಜಿಲ್ಲೆಯ 5 ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ, ಹೊಸಪೇಟೆ, ಕೊಡ್ಲಿಗಿ, ಹರಪನಹಳ್ಳಿ, ಕೊಟ್ಟರು, ಜಿಗರಿಬೊಮ್ಮನಹಳ್ಳಿ ತಾಲೂಕಿನ ಅಂಗನವಾಡಿ ಕೇಂದ್ರಗಳಗೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು,10ನೇ ತರಗತಿಅಥವಾ ಪಿಯುಸಿ ಪಾಸ್ ಮಾಡಿರುವ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೇಮಕಾತಿಯಲ್ಲಿ ಖಾಲಿ ಇರುವ ಒಟ್ಟು 297 ಹುದ್ದೆಗಳಿಗೆ ಭರ್ತಿ … More

IPR MTS Recruitment 2024: ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) ಹುದ್ದೆಗಳ ನೇಮಕಾತಿ

ಇನ್‌ಸ್ಟಿಟ್ಯೂಟ್ ಆಫ್ ಪ್ಲಾಸ್ಮಾ ರಿಸರ್ಚ್ (IPR) ಸಂಸ್ಥೆಯಲ್ಲಿ ಖಾಲಿ‌ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿ ಸೂಚನೆಯನ್ನು ಪ್ರಕಟಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇನ್‌ಸ್ಟಿಟ್ಯೂಟ್ ಆಫ್ ಪ್ಲಾಸ್ಮಾ ರಿಸರ್ಚ್ 2024 ರ ನೇಮಕಾತಿಯಲ್ಲಿ ಮಲ್ಟಿ ಟಾಸ್ಕಿಂಗ್ ಸ್ಟಾಪ್ (MTS) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 27 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ … More