KPSC PDO Recruitment 2024: ಪಿಡಿಒ ನೇಮಕಾತಿ, ಅರ್ಜಿ ಸಲ್ಲಿಕೆ ಮರು ಪ್ರಾರಂಭ

KPSC PDO Recruitment 2024: ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ “ಸಿ” ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ … More

Navy SSC Officer Notification 2024(OUT): ನೌಕಾಪಡೆಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಲು ಅವಕಾಶ!

ಭಾರತೀಯ ನೌಕಾಪಡೆಯು, ಭಾರತೀಯ ನೌಕಾ ಅಕಾಡೆಮಿ (INA) ಎಜಿಮಲ, ಕೇರಳದಲ್ಲಿ ಜೂನ್ 2025 ರಿಂದ ಪ್ರಾರಂಭವಾಗುವ ಕೋರ್ಸ್‌ಗಾಗಿ SSC (ಶಾರ್ಟ್ ಸರ್ವಿಸ್ ಕಮಿಷನ್) ಅಧಿಕಾರಿ(Officer) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡಲು ಆಸಕ್ತಿ ಹಾಗು ಕನಸ್ಸು ಹೊಂದಿರವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶ ಎನ್ನಬಹುದು. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಭಂದಿತ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು Navy SSC Officer Notification 2024 ನೇಮಕಾತಿಗೆ … More

ITBP Constable Kitchen Services Vacancy 2024: ಒಟ್ಟು ‌819 ಕಾನ್ಸ್ಟೇಬಲ್ (ಕಿಚನ್ ಸೇವೆಗಳು) ಹುದ್ದೆಗಳ ನೇಮಕಾತಿ

ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಇಲಾಖೆಯು (ITBP) ಖಾಲಿ ಇರುವ ಕಾನ್ಸ್ಟೇಬಲ್ (ಅಡುಗೆ ಸೇವೆಗಳು) ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಫೋರ್ಸ್ ನಲ್ಲಿ ಅಡುಗೆ ಸೇವೆಗಳ ವಿವಿಧ ಹುದ್ದೆಗಳಿಗೆ ನೇಮಕಾತಿ‌ ಮಾಡಿಕೊಳ್ಳಲಾಗುತ್ತದೆ. ಕುಕ್, ವಾಟರ್ ಕ್ಯಾರಿಯರ್ ಸೇರಿದಂತೆ ಒಟ್ಟು ‌819 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿಯ ಜೊತೆಗೆ ಅಡುಗೆ ಕೆಲಸದಲ್ಲಿ ಅನುಭವ ಇರುವ ಅಭ್ಯರ್ಥಿಗಳು ಈ … More

Village Accountant – VA Recruitment 2024: ಆನ್ ಲೈನ್ ಅರ್ಜಿ ಸಲ್ಲಿಕೆ ಮರು ಪ್ರಾರಂಭ

Village Accountant – VA Recruitment 2024 Karnataka: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ … More

Ayush Department Hassan Recruitment 2024: ಮಸಾಜಿಸ್ಟ್, ಔಷಧಿ ವಿತರಕರು ಸೇರಿ ವಿವಿಧ ಹುದ್ದೆಗಳ ನೇಮಕಾತಿ

ಹಾಸನ ಜಿಲ್ಲಾ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ತಜ್ಞವೈದ್ಯರು, ಸಮುದಾಯ ಆರೋಗ್ಯ ಅಧಿಕಾರಿಗಳು ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಪ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಸನದ ಜಿಲ್ಲಾ ಆಯುಷ್ ಇಲಾಖೆಯಲ್ಲಿ ತಜ್ಞ ವೈದ್ಯರು ಆಯುರ್ವೇದ ಮತ್ತು ಪ್ರಕೃತಿ ಚಿಕಿತ್ಸೆ, ಔಷಧಿ ವಿತರಕ ಹಾಗೂ ಸಮುದಾಯ ಆರೋಗ್ಯ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ನೇಮಕಾತಿಯಲ್ಲಿ ಒಟ್ಟು … More

KEA GTTC Recruitment 2024: ವಿವಿಧ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ ಮರು ಪ್ರಾರಂಭ

KEA GTTC Recruitment 2024: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಆನ್’ಲೈನ್ ಅರ್ಜಿ ಸಲ್ಲಿಕೆ ಸೆಪ್ಟೆಂಬರ್ 17, 2024ರಿಂದ ಪ್ರಾರಂಭವಾಗಲಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ … More

RDWSD Karnataka Recruitment 2024: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಬೆಂಗಳೂರಿನ ತನ್ನ ಕೇಂದ್ರ ಕಚೇರಿಯಲ್ಲಿ ಖಾಲಿ ಇರುವ ರಾಜ್ಯ IAS ಕೋ ಆರ್ಡಿನೇಟರ್ ಮತ್ತು ರಾಜ್ಯ ನೀರು ಗುಣಮಟ್ಟದ ಕೋ ಆರ್ಡಿನೇಟರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ನೇಮಕಾತಿಯನ್ನು ಒಂದು ವರ್ಷದ ಗುತ್ತಿಗೆ … More

RDWSD Consultants Vacancy 2024: ವಿವಿಧ ಕನ್ಸಲ್ಟೆಂಟ್ ಹುದ್ದೆಗಳ ನೇಮಕಾತಿ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕರ್ನಾಟಕ (RDWSD) ಕನ್ಸಲ್ಟೆಂಟ್ ಇತರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕರ್ನಾಟಕ (RDWSD) ಕನ್ಸಲ್ಟೆಂಟ್ ಹುದ್ದೆಗಳ ಅನುಸಾರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಒಟ್ಟು 47 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಪ್ರತಿ ಹುದ್ದೆಗಳಿಗೆ ನಿಗದಿತ ವಿದ್ಯಾರ್ಹತೆಯನ್ನು ಪೂರ್ಣಗೊಳ್ಳಿಸಿರಬೇಕು.  ಸಿ.ವಿಲ್ ಎಂಜಿನಿಯರಿಂಗ್‌ನಲ್ಲಿ ಬಿಇ/ ಬಿ.ಟೆಕ್ ಮತ್ತು ಜೊತೆಗೆ … More

IRDAI Assistant Manager Notification 2024: ಸಹಾಯಕ ವ್ಯವಸ್ಥಾಪಕರ ಹುದ್ದೆಗಳ ನೇಮಕಾತಿ

ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದಲ್ಲಿ (IRDAI) ಸಹಾಯಕ ವ್ಯವಸ್ಥಾಪಕರ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದಲ್ಲಿ (IRDAI) 2024-25ನೇ ಸಾಲಿನ ಸಹಾಯಕ ವ್ಯವಸ್ಥಾಪಕರ (AM) ಒಟ್ಟು 49 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು 2 ಹಂತದ ಪರೀಕ್ಷೆಯ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ. ವಿವಿಧ ವಿಷಯದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗಳಿಗೆ … More

KEA Exam Dates 2024: VA ಸೇರಿ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷಾ ಪರಿಷ್ಕೃತ ವೇಳಾಪಟ್ಟಿ ಪ್ರಕಟ

KEA Exam Dates 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯದಲ್ಲಿ ಖಾಲಿ ಇರುವ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಈಗಾಗಲೇ ಸಾಕಷ್ಟು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದು ಪರೀಕ್ಷೆ ದಿನಾಂಕಕ್ಕಾಗಿ ಸಾಕಷ್ಟು ಅಭ್ಯರ್ಥಿಗಳು ಕಾಯುತ್ತಿದ್ದರು. ಇದೀಗ ಪರೀಕ್ಷಾ ಪ್ರಾಧಿಕಾರವು ವಿವಿಧ ಇಲಾಖೆಗಳಲ್ಲಿನ ಹುದ್ದೆಗಳ ಭರ್ತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಪರಿಷ್ಕೃತ ವೇಳಾಪಟ್ಟಿ/ದಿನಾಂಕವನ್ನು ಪ್ರಕಟಣೆ ಮಾಡಿದೆ. KEA Exam Dates 2024 ರಾಜ್ಯದಲ್ಲಿನ ಪೊಲೀಸ್ ಇಲಾಖೆಯಲ್ಲಿನ ಪಿಎಸ್ಐ, ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಪರೀಕ್ಷೆಗಳನ್ನು … More