IOCL Apprentice Recruitment 2025: ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ ಇವತ್ತೇ ಕೊನೆ ದಿನ!
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನ ಉತ್ತರ ವಲಯ ಮತ್ತು ಪೂರ್ವ ವಲಯದಲ್ಲಿ ಖಾಲಿ ಇರುವ ಟ್ರೇಡ್/ಟೆಕ್ನಿಷಿಯನ್/ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ(IOCL Apprentice Recruitment 2025)ಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆನ್‌ಲೈನ್ ಮೂಲಕ ಪ್ರಾರಂಭಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಿಂದ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಮತ್ತು ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ಕೊನೆವರೆಗೂ … More