SBI Clerk Notification 2024: ಎಸ್‌ಬಿಐ 13735 + ಕ್ಲರ್ಕ್ ಹುದ್ದೆಗಳ ಬೃಹತ್ ನೇಮಕಾತಿ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಪ್ರಸ್ತುತ ಖಾಲಿ ಇರುವ ಜೂನಿಯರ್ ಅಸೋಸಿಯೇಟ್ಸ್ (ಗ್ರಾಹಕ ಬೆಂಬಲ ಮತ್ತು ಮಾರಾಟ) ಅಥವಾ ಕ್ಲರ್ಕ್ ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ(SBI Clerk Notification 2024)ಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಎಸ್‌ಬಿಐನ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದಲ್ಲಿ ನೀಡಿರುವ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವಯೋಮಿತಿ ಮತ್ತು ಪ್ರಮುಖ … More