ITBP Driver (Constable) Recruitment 2024: 10 ನೇ ಪಾಸ್, ಚಾಲಕ ಹುದ್ದೆಗಳ ನೇಮಕಾತಿ
ಇಂಡೋ- ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP)ನಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಚಾಲಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಟಿಬೆಟಿಯನ್ ಬಾರ್ಡರ್ ಪೊಲೀಸ್ ಹೊಸದೊಂದು ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಕಾನ್ಸ್ಟೇಬಲ್ ಚಾಲಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಒಟ್ಟು ಖಾಲಿ ಇರುವ 545 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, 10ನೇ ತರಗತಿ ಪಾಸ್ ಮಾಡಿ HMV ವಾಹನ ಚಾಲನೆ ಪರವಾನಿಗೆ ಹೊಂದಿರುವ … More