ITBP Head Constable Recruitment 2024: ಹೆಡ್ ಕಾನ್ಸ್ಟೇಬಲ್ (ಶಿಕ್ಷಣ ಮತ್ತು ಸ್ಟ್ರೆಸ್ ಕೌನ್ಸಿಲರ್) ಹುದ್ದೆಗಳ ನೇಮಕಾತಿ
ಭಾರತೀಯ ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ) 2024 ರಲ್ಲಿ Head Constable (Education and Stress Counselor) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 112 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು recruitment.itbpolice.nic.in ವೆಬ್‌ಸೈಟ್‌ಗೆ ಭೇಟಿ ನೀಡಿ ಆಗಸ್ಟ್ 5, 2024ರ ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕತೆ ಕುರಿತಾದ ವಿದ್ಯಾರ್ಹತೆ, ಅರ್ಜಿ ಸಲ್ಲಿಸುವುದು ಹೇಗೆ, ಆಯ್ಕೆ ಪ್ರಕ್ರಿಯೆ ಮುಂತಾದ ಮಾಹಿತಿಗಳನ್ನು ಈ ಲೇಖನದಲ್ಲಿ ನೀಡಲಾಗಿದ್ದು ಗಮನವಿಟ್ಟು ಓದಿರಿ. … More