Supreme Court of India Recruitment 2024: ಜೂನಿಯರ್ ಕೋರ್ಟ್ ಅಟೆಂಡೆಂಟ್ ಹುದ್ದೆಗಳ ನೇಮಕಾತಿ, ಅರ್ಜಿ ಆಹ್ವಾನ
ಭಾರತದ ಸುಪ್ರೀಂ ಕೋರ್ಟ್(SCI) ಜೂನಿಯರ್ ಕೋರ್ಟ್ ಅಟೆಂಡೆಂಟ್‌ಗಳ (Cooking Knowing) ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತೀಯ ಸುಪ್ರೀಂ ಕೋಟ್೯ ನಲ್ಲಿ ಖಾಲಿ ಇರುವ ಜೂನಿಯರ್ ಕೋರ್ಟ್ ಅಟೆಂಡೆಂಟ್ (Cooking Knowing) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಅಡುಗೆಯಲ್ಲಿ ಪ್ರಾಯೋಗಿಕ ಪರೀಕ್ಷೆಯನ್ನು ನೀಡಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು SCI ಜೂನಿಯರ್ ಕೋರ್ಟ್ ಅಟೆಂಡೆಂಟ್ ನೇಮಕಾತಿ 2024 … More