BBMP Medical Officer Recruitment 2024: ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ವೈದ್ಯಾಧಿಕಾರಿಗಳ ನೇಮಕಾತಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಯ ವೈದ್ಯಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ರಿಫರಿಲ್ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಒಟ್ಟು 23 ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ … More