Ballari District Court Jobs 2024: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ Link ಇಂದೇ ಅಪ್ಲೈ ಮಾಡಿ
Ballari District Court Jobs 2024: ಬಳ್ಳಾರಿ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸಲು ನ್ಯಾಯಲದ ಅಧಿಕೃತ ವೆಬ್ ಸೈಟ್ ಗೆ ಬೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಬಳ್ಳಾರಿ ಜಿಲ್ಲಾ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ವಿವಿಧ ನ್ಯಾಯಾಲಯದಲ್ಲಿ ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗೆ, ಹೈದರಾಬಾದ್ ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು ಹುದ್ದೆಗಳ ಭರ್ತಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. … More