CBIC Recruitment 2024: ಟ್ಯಾಕ್ಸ್ ಅಸಿಸ್ಟೆಂಟ್, ಸ್ಟೆನೋಗ್ರಾಫರ್ ಮತ್ತು ಹವಾಲ್ದಾರ್ ಹುದ್ದೆಗಳ ನೇಮಕಾತಿ
ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿಯಿಂದ (CBIC Recruitment 2024), ಬೆಂಗಳೂರು ತನ್ನ ಕ್ರೀಡಾ ಅಭ್ಯರ್ಥಿ ನೀತಿ 2024 ಅಡಿಯಲ್ಲಿ ತೆರಿಗೆ ಸಹಾಯಕ, ಸ್ಟೆನೋಗ್ರಾಫರ್ ಗ್ರೇಡ್-II ಮತ್ತು ಹವಾಲ್ದಾರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತದಾದ್ಯಂತದ ಆಸಕ್ತ ಕ್ರೀಡಾಪಟುಗಳು ಆಫ್‌ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 19, 2024. ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಿಬಿಐಸಿ ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಕ್ರೀಡಾ ಅಧಿಕಾರಿ ಕಚೇರಿಯ … More