KEA RGUHS Recruitment 2024: ಗ್ರೂಪ್-”ಬಿ” ಮತ್ತು ಗ್ರೂಪ್-”ಸಿ” ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ
KEA RGUHS Recruitment 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರುದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಕೆ ಪ್ರಾರಂಭ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ … More